ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ
ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು ಆಗಸ್ಟ್ 8ರಂದು ಶನಿವಾರ ಫಾದರ್ ಮುಲ್ಲರ್ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಗಳಾದ ವಂದನೀಯ ಡೊನಾಲ್ಡ್ ನಿಲೇಶ್ ಕ್ರಾಸ್ತಾ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಇ.ಎಸ್.ಜೆ. ಪ್ರಭು ಕಿರಣ್ – ಪ್ರಾಂಶುಪಾಲರು; ಡಾ. ವಿಲ್ಮಾ ಮೀರಾ ಡಿಸೋಜ – ಉಪಪ್ರಾಂಶುಪಾಲರು; […]













