November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಲುಸಂಕ ದಾಟುವಾಗ ಹರಿಯುತ್ತಿದ್ದ ತೋಡಿಗೆ ಬಿದ್ದು ಪ್ರವಾಸಿ ಉದ್ಯೋಗಿ ನಾಪತ್ತೆ – NDRF ತೀವ್ರ ಶೋಧ

ರಾಯಿ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೋ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಧಾರಾಕಾರ ಮಳೆಯ ನಡುವೆ ಕಾಲುಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ನೀರು ತುಂಬಿ ಹರಿಯುತ್ತಿದ್ದ ತೋಡಿಗೆ ಬಿದ್ದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ವ್ಯಕ್ತಿಯ ಪತ್ತೆಗಾಗಿ NDRF ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ರಾಯಿ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ 48 ವರ್ಷ ಪ್ರಾಯದ ಜೀವನ್ ಪಿಂಟೋ ನಾಪತ್ತೆಯಾದವರು. ವಿದೇಶದಲ್ಲಿ ಉದ್ಯೋಗದಲ್ಲಿರುವ ಜೀವನ್ […]

News

Faith, Fun and Fellowship Mark ICYM Cordel’s ‘Gadyanth Udkana 2026’

Mother Teresa Ward Crowned Overall Champions in a Day of Unity, Fun and Fellowship The ICYM Cordel Unit successfully organised “Gadyanth Udkana 2026”, a vibrant parish sports and games festival that brought together children, youth, adults, married couples, and senior citizens of Cordel Parish. Held on August 2, 2026, the event fostered unity, sportsmanship, and […]

News

Bharath Auto Cars Unveils All-New Maruti Suzuki Brezza in Mangaluru

Bharath Auto Cars, one of the region’s leading Maruti Suzuki Arena dealerships, grandly launched the All-New Maruti Suzuki Brezza at its Kuntikan showroom on July 29. The stylish compact SUV is priced from ₹7.39 lakh (ex-showroom). The vehicle was ceremonially unveiled by Guests of Honour Anantha Padmanabha, Police Inspector, Kadri Police Station, and VJ Dixon, Worldwide […]

News

ಕುಂದಾಪುರ ಚರ್ಚ್ ಬಳಿಯ ಶೂಟೌಟ್ ಪ್ರಕರಣ – ಭಟ್ಕಳದಲ್ಲಿ ಆರೋಪಿ ಡೆರಿಕ್ ಬಂಧನ; 1.5 ಲಕ್ಷ ರೂಪಾಯಿಗೆ ನಡೆದಿತ್ತು ಹತ್ಯೆ!

ಕುಂದಾಪುರ ತಾಲೂಕಿನ ಚರ್ಚ್ ರಸ್ತೆಯಲ್ಲಿ ನಡೆದ ಭೀಕರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ, ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿದ್ದ 55 ವರ್ಷ ಪ್ರಾಯದ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಈತ ಬಾರ್ಕೂರು ಕಚ್ಚೂರು ನಿವಾಸಿ 45 ವರ್ಷ ಪ್ರಾಯದ ಐವನ್ ರಿಚರ್ಡ್ ಮಸ್ಕರೇನಸ್ ಅಲಿಯಾಸ್ ಮುನ್ನಾ ಎಂಬಾತನನ್ನು ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದ. ತಲೆಮರೆಸಿಕೊಂಡಿದ್ದ ಆರೋಪಿಯನ್ನು […]

News

Saint Agnes PU College Holds Inspiring PTA Annual General Meeting

Saint Agnes Pre-University College conducted its Parent-Teacher Association (PTA) Annual General Meeting on Friday, July 31, at the college auditorium, bringing together parents, faculty members and students for an engaging and meaningful programme. The event commenced with a prayer song, followed by a welcome address by Avitha Dsouza, Dean for Humanities and Lecturer in History […]

News

ಜಿಲ್ಲಾ ಕಾಂಗ್ರೆಸ್ ಸಾರಥ್ಯಕ್ಕೆ ಪಿಯುಸ್ ಎಲ್. ರೊಡ್ರಿಗಸ್ ಹೆಸರು ಮುಂಚೂಣಿಯಲ್ಲಿ

ಸರಳ ಕಾರ್ಯಕರ್ತರಿಂದ ಜನನಾಯಕನಾಗಿ ಬೆಳೆದ ಪಯಣ ಸುಮಾರು 35 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ, ಜನಸೇವೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಂಟ್ವಾಳದ ಪಿಯುಸ್ ಲೆವಿನ್ ರೊಡ್ರಿಗಸ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರ್ಹತೆ, ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ದೂರದೃಷ್ಟಿಯ ನಾಯಕತ್ವ ಹೊಂದಿರುವ ನಾಯಕರಾಗಿದ್ದಾರೆ ಎಂಬ ವಿಶ್ವಾಸವನ್ನು ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕರು, ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ವ್ಯಕ್ತಪಡಿಸಿದ್ದಾರೆ. ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ […]

News

ಸೋನು ಮ್ಯಾಕ್ಲಿನ್ ನೊರೊನ್ಹಾಗೆ ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ, ಬೆದರಿಕೆ ಹಾಗೂ ಖಾಸಗಿ ಚಿತ್ರ ದುರುಪಯೋಗ ಪ್ರಕರಣದಲ್ಲಿ ಮಂಗಳೂರು ನ್ಯಾಯಾಲಯದ ತೀರ್ಪು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ 20 ವರ್ಷ ಪ್ರಾಯದ ಸೋನು ಮ್ಯಾಕ್ಲಿನ್ ನೊರೊನ್ಹಾ ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ವಿವಿಧ ಕಲಂಗಳಡಿ ದಂಡ ವಿಧಿಸಿದೆ. ಆರೋಪಿ 2024ರ ಫೆಬ್ರವರಿಯಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ಮನವೊಲಿಸಿ, ಮಂಗಳೂರು ಶಕ್ತಿನಗರ […]

News

ಬೆಳ್ತಂಗಡಿಯಲ್ಲಿ ಭಾರಿ ಪ್ರಮಾಣದ MDMA, ಗಾಂಜಾ ವಶ – ಪ್ರಮುಖ ಆರೋಪಿ ಬಂಧನ, ಮತ್ತೊಬ್ಬ ಪರಾರಿ!

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಕುವೆಟ್ಟು ನಿವಾಸಿ 21 ವರ್ಷ ಪ್ರಾಯದ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಬಂಧಿತ ಆರೋಪಿ. ಕಾರ್ಯಾಚರಣೆಯ ವಿವರ: ದಿನಾಂಕ 29-07-2026 ರಂದು ರಾತ್ರಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ. ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಪಿಲಿಚಂಡಿಕಲ್ಲು ಬಳಿ […]

News

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ‘ಚುಂಕಿ’ ಸಿಸಿಬಿ ಬಲೆಗೆ!

ಸುಮಾರು 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ (CCB) ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಲ್ಲೇನಹಳ್ಳಿ ಮೂಲದ 34 ವರ್ಷ ಪ್ರಾಯದ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಎಸ್. ಬಂಧಿತ ಆರೋಪಿ. ಪ್ರಕರಣದ ಹಿನ್ನೆಲೆ: 2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ‘ಮಧುರಂಗಿ’ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ ಕೊಟ್ಟಾರಿ ಹಾಗೂ ಜಗ್ಗು ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ […]

News

ಮಂಗಳೂರು ಧರ್ಮಕ್ಷೇತ್ರದ 2026–2028ರ ಧರ್ಮಕ್ಷೇತ್ರದ ಪಾಲನಾ ಪರಿಷತ್ ರಚನೆ

ಜೀಟಾ ಉಷಾ ಫೆರ್ನಾಂಡಿಸ್ ಕಾರ್ಯದರ್ಶಿ, ಆಲ್ವಿನ್ ಡಿಸೋಜ ಪಾನೀರ್ ಹಾಗೂ ಡೆನ್ನಿಸ್ ಡಿಸಿಲ್ವ ಕುಲ್ಶೇಕರ ಅವರು ಕ್ಯಾಥೊಲಿಕ್ ಕೌನ್ಸಿಲ್ ಆಫ್ ಕರ್ನಾಟಕ (CCK) ಪ್ರತಿನಿಧಿಗಳಾಗಿ ಆಯ್ಕೆ ‘ಪಾಸ್ಟೋರಲ್ ಪ್ಲ್ಯಾನ್ 3.0′ ಅನುಷ್ಠಾನಕ್ಕೆ ಬಿಷಪ್ ಸಲ್ಡಾನ್ಹಾ ಕರೆ ಮಂಗಳೂರು ಧರ್ಮಕ್ಷೇತ್ರದ 2026–2028ನೇ ಸಾಲಿನ ಧರ್ಮಕ್ಷೇತ್ರದ ಪಾಲನಾ ಪರಿಷತ್ (Diocesan Pastoral Parishad – DPP) ನೂತನ ಸಮಿತಿಯ ಉದ್ಘಾಟನಾ ಸಭೆಯು ಜುಲಾಯಿ 30ರಂದು ಗುರುವಾರ ಕೊಡ್ಯಾಲ್‌ಬೈಲಿನ ಬಿಷಪ್ಸ್ ಹೌಸ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ […]

You cannot copy content of this page