November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಕೆದಿಲ ಗ್ರಾಮದಲ್ಲಿ ಭೀಕರ ಗುಡ್ಡ ಕುಸಿತ – ಅಪಾಯದ ಅಂಚಿನಲ್ಲಿ 2 ಮನೆಗಳು, ಸ್ಥಳೀಯರಲ್ಲಿ ತೀವ್ರ ಆತಂಕ!

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಸಮೀಪದ ಕುದುಂಬ್ಲಾಡಿಯಲ್ಲಿ ದಿಢೀರ್ ಗುಡ್ಡ ಕುಸಿತ ಸಂಭವಿಸಿದ್ದು, ಸ್ಥಳೀಯ ಬಡ ಕುಟುಂಬಗಳ ಎರಡು ಮನೆಗಳು ಹಾಗೂ ವಿದ್ಯುತ್ ಕಂಬಗಳು ಸಂಪೂರ್ಣ ಅಪಾಯದ ಅಂಚಿಗೆ ಸಿಲುಕಿವೆ. ಹಸಿಮೀನು ವ್ಯಾಪಾರಿ ಸಿದ್ದೀಕ್ ಹಾಗೂ ಸಮೀರ್ ಗಡಿಯಾರ ಎಂಬವರ ಮನೆಗಳ ಹಿಂಭಾಗದ ಗುಡ್ಡ ಕುಸಿದಿದ್ದು, ಮನೆಗಳು ಯಾವುದೇ ಕ್ಷಣದಲ್ಲಾದರೂ ಧರಾಶಾಹಿಯಾಗುವ ಭೀತಿ ಎದುರಾಗಿದೆ. ಇದರೊಂದಿಗೆ ವಿದ್ಯುತ್ ಕಂಬಗಳು ಸಹ ಧರೆಗುರುಳುವ ಹಂತದಲ್ಲಿದ್ದು, ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಸ್ಥಳೀಯರ ಆಕ್ರೋಶ ಮತ್ತು ಮನವಿ: […]

News

ಲಾವಣ್ಯ ಹತ್ಯೆ ಪ್ರಕರಣ – ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಆರೋಪಿ ಚೇತನ್ 4 ದಿನ ಪೊಲೀಸ್ ಕಸ್ಟಡಿಗೆ!

ರಾಜ್ಯದಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಬಿ.ಸಿ. ರೋಡ್‌ನ ಲಾವಣ್ಯ ಭೀಕರ ಹತ್ಯೆ ಪ್ರಕರಣದ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಘಟನೆ ನಡೆದ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೇತನ್‌ನನ್ನು ಡಿಸ್ಚಾರ್ಜ್ ಮಾಡಿದ ಬೆನ್ನಲ್ಲೇ ಬಂಟ್ವಾಳ ನಗರ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣದ ಹಿನ್ನೆಲೆ ಮತ್ತು ವಿವರ: ಜುಲೈ 16ರಂದು ಬಿ.ಸಿ. ರೋಡ್ KSRTC ಬಸ್ ನಿಲ್ದಾಣದಲ್ಲಿ ಕಕ್ಯಪದವು ನಿವಾಸಿ ಲಾವಣ್ಯ […]

News

Saint Sebastian Church, Bendur Celebrates ‘Pavsa Gammat 2026’ with Traditional Flavours, Culture and Community Spirit

The Saint Sebastian Church, Bendur, came alive with colour, tradition and togetherness as it hosted ‘Pavsa Gammat 2026’, a vibrant traditional food and cultural festival, at the Platinum Jubilee Hall. The event brought together hundreds of Parishioners in a joyous celebration of the region’s rich cultural heritage, traditional cuisine and community spirit. The festivities commenced […]

News

‘ಹಿಂದೂ ರಾಷ್ಟ್ರ ಸ್ಥಾಪನೆ’ ಕಾರ್ಯಕ್ರಮ ವಿರುದ್ಧ ದೂರು – ಆಯೋಜಕರ ಬಂಧನಕ್ಕೆ ಆಗ್ರಹಿಸಿ ಬಂಟ್ವಾಳ ಪೊಲೀಸರಿಗೆ ದೂರು

ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಹಾಗೂ ಪ್ರತ್ಯೇಕತಾವಾದವನ್ನು ಪ್ರಚೋದಿಸುವ ರೀತಿಯಲ್ಲಿ ‘ಹಿಂದೂ ರಾಷ್ಟ್ರ ನಿರ್ಮಾಣ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿ, ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ. ತಲಪಾಡಿ ನಿವಾಸಿ ಅಶ್ರಫ್ ತಲಪಾಡಿ ಅವರು ಜುಲೈ 27ರಂದು ಸೋಮವಾರ ಈ ದೂರನ್ನು ನೀಡಿದ್ದು, ದೇಶದ್ರೋಹದ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ವರದಿಯ ವಿವರ: * ಕಾರ್ಯಕ್ರಮದ ವಿವರ: ಬಿ.ಸಿ. ರೋಡ್‌ನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಜುಲೈ 29ರಂದು ಬುಧವಾರ […]

News

ಹಲಸಿನ ಸುವಾಸನೆಯಲ್ಲಿ ಕೃಷಿಯ ಸಂಭ್ರಮ : ರೈತರ ಬೆಳೆಗಳಿಗೆ ಮೌಲ್ಯವರ್ಧಿತ ಮಾರುಕಟ್ಟೆ ಅಗತ್ಯ – ರೇಮಂಡ್ ಡಿಕೂನಾ ತಾಕೊಡೆ

ಫರಂಗಿಪೇಟೆಯಲ್ಲಿ ಪ್ರಥಮ ಹಲಸು ಮೇಳಕ್ಕೆ ಅದ್ಧೂರಿ ಚಾಲನೆ – ಕೃಷಿ, ಸಂಸ್ಕೃತಿ ಮತ್ತು ಗ್ರಾಮೀಣ ಉತ್ಪನ್ನಗಳಿಗೆ ಹೊಸ ವೇದಿಕೆ ಹಲಸು ಕೇವಲ ಒಂದು ಹಣ್ಣಲ್ಲ, ಅದು ಗ್ರಾಮೀಣ ಆರ್ಥಿಕತೆ, ಕೃಷಿ ಸಂಸ್ಕೃತಿ ಮತ್ತು ರೈತರ ಬದುಕಿನೊಂದಿಗೆ ಬೆಸೆದುಕೊಂಡ ಅಮೂಲ್ಯ ಸಂಪತ್ತು. ಇಂತಹ ಸ್ಥಳೀಯ ಬೆಳೆಗಳಿಗೆ ಮೌಲ್ಯವರ್ಧನೆ ಹಾಗೂ ರೈತರಿಗೆ ನೇರ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಹಲಸು ಮೇಳಗಳು ಇನ್ನಷ್ಟು ವ್ಯಾಪಕವಾಗಿ ನಡೆಯಬೇಕು ಎಂದು ರೇಮಂಡ್ ಡಿಕೂನಾ ತಾಕೊಡೆ ಅವರು ಅಭಿಪ್ರಾಯಪಟ್ಟರು. ಅವರು ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸ್ಕೈಲೈನ್ […]

News

ನಿಯಮ ಉಲ್ಲಂಘಿಸಿದ ಶಾಲಾ ವಾಹನಗಳಿಗೆ ಆರ್‌ಟಿಒ ಶಾಕ್ – 390 ವಾಹನ ಜಪ್ತಿ, ₹11 ಲಕ್ಷಕ್ಕೂ ಅಧಿಕ ದಂಡ ಸಂಗ್ರಹ!

ಮಕ್ಕಳ ಸುರಕ್ಷತೆಯನ್ನೇ ಗಾಳಿಗೆ ತೂರಿ, ಅಗತ್ಯ ದಾಖಲೆಗಳಿಲ್ಲದೆ ರಸ್ತೆಗಿಳಿದಿದ್ದ ಖಾಸಗಿ ಶಾಲಾ-ಕಾಲೇಜು ವಾಹನಗಳ ವಿರುದ್ಧ ವಿಜಯನಗರ ಜಿಲ್ಲೆಯ ಸಾರಿಗೆ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕಾರ್ಯಾಚರಣೆಯ ವಿವರ: ವಿಜಯನಗರ ಜಿಲ್ಲೆಯಲ್ಲಿ ಫಿಟ್ನೆಸ್‌ (FC) ಹಾಗೂ ವಿಮೆ (Insurance) ನವೀಕರಣ ಮಾಡಿಸದೆ ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದ ಖಾಸಗಿ ಶಾಲಾ-ಕಾಲೇಜು ವಾಹನಗಳ ವಿರುದ್ಧ ಪ್ರದೇಶ ಸಾರಿಗೆ ಅಧಿಕಾರಿಗಳ (RTO) ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಸೂಕ್ತ ದಾಖಲೆಗಳಿಲ್ಲದ ಸುಮಾರು 390 ಖಾಸಗಿ ಶಾಲಾ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಕಳೆದ […]

News

Father Muller Celebrates Feast of Saint Joachim and Saint Anne with Blessings, Infrastructure Enhancement and Advanced Healthcare Milestones

Father Muller Charitable Institutions (FMCI), Kankanady, joyfully celebrated the Feast of Saint Joachim and Saint Anne, the Patron Saints of the Institution, with a series of solemn liturgical celebrations and landmark inaugurations that reflected the institution’s enduring commitment to its mission of “Heal and Comfort.” The day commenced with a concelebrated Festal Eucharistic Celebration at 7.30 […]

News

ವಿಟ್ಲದ ಇಡ್ಕಿದುವಿನಲ್ಲಿ ಒಂದೇ ರಾತ್ರಿ ದ್ವಿಚಕ್ರ ವಾಹನ ಕಳವು ಹಾಗೂ ವೃದ್ಧನ ಕೊರಳಿನಿಂದ ಚಿನ್ನದ ಸರ ಸುಲಿಗೆ – ಒಂದೇ ಗ್ಯಾಂಗ್ ಕೃತ್ಯ ಶಂಕೆ!

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದಲ್ಲಿ ಒಂದೇ ರಾತ್ರಿ ಬೈಕ್ ಕಳವು ಹಾಗೂ ಮನೆಯೊಳಗೆ ನುಗ್ಗಿ ವೃದ್ಧನ ಕೊರಳಿನಿಂದ ಚಿನ್ನದ ಸರ ಸುಲಿಗೆ ಮಾಡಿರುವ ಎರಡು ಪ್ರತ್ಯೇಕ ಘಟನೆಗಳು ನಡೆದಿವೆ. ಈ ಎರಡೂ ಕೃತ್ಯಗಳನ್ನು ಒಂದೇ ಖದೀಮರ ತಂಡ ಎಸಗಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ವಿಟ್ಲ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆ 1: ಮನೆ ಅಂಗಳದಲ್ಲಿದ್ದ ದ್ವಿಚಕ್ರ ವಾಹನ ಕಳವು ಇಡ್ಕಿದು ನಿವಾಸಿ 53 ವರ್ಷ ಪ್ರಾಯದ ಆನಂದ ಸಪಲ್ಯ ಎಂಬವರು ಜುಲಾಯಿ 25ರಂದು ಸಂಜೆ […]

News

Padua College Welcomes Freshers with ‘Utkarsha–2026’

Inspiring Induction Programme Focuses on Values, Leadership and Life Skills Padua College of Commerce and Management organised its “Utkarsha–2026” Induction Programme for newly admitted first-year students on July 24, marking the beginning of their academic journey with an inspiring blend of motivation, values, and career guidance. The programme was presided over by Rev. Fr Arun […]

News

“ನ್ಯಾಯಕ್ಕಾಗಿ ಬೆಳಗಿದ ಸಾವಿರ ಆಶಾಕಿರಣಗಳು”

ನೀಟ್ ಹಗರಣ ಖಂಡಿಸಿ ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಮೇಣದಬತ್ತಿಯ ಮೌನ ಪ್ರಾರ್ಥನೆ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಲಿ ಎಂಬ ಒಕ್ಕೊರಲಿನ ಆಗ್ರಹ; ಸತ್ಯ, ಪಾರದರ್ಶಕತೆ ಮತ್ತು ನ್ಯಾಯಯುತ ಶಿಕ್ಷಣ ವ್ಯವಸ್ಥೆಗೆ ಫಾದರ್ ವಾಲ್ಟರ್ ಕರೆ ಶಿಕ್ಷಣದಲ್ಲಿ ನ್ಯಾಯ, ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯನ್ನು ಕಾಪಾಡುವಂತೆ ಒತ್ತಾಯಿಸಿ, ನೀಟ್–2026 ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಂದ ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಜುಲಾಯಿ 25ರಂದು ಶನಿವಾರ ಸಂಜೆ ಹೃದಯಸ್ಪರ್ಶಿ ಮೇಣದಬತ್ತಿಯ ಮೌನ ಪ್ರಾರ್ಥನಾ […]

You cannot copy content of this page