November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯೋಧರ ತ್ಯಾಗವೇ ದೇಶದ ಧೈರ್ಯ, ಸ್ವಾತಂತ್ರ್ಯ ಮತ್ತು ಹೆಮ್ಮೆ – ಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕ ರಕ್ಷಣಾ ಕ್ಷೇತ್ರದ ಬೆನ್ನೆಲುಬು – ಯೋಧರ ಕುಟುಂಬಗಳ ಹಿತ ಕಾಯಲು ಸರ್ಕಾರ ಬದ್ಧ “ನಮ್ಮ ವೀರ ಯೋಧರ ತ್ಯಾಗವೇ ದೇಶದ ಧೈರ್ಯ, ಸ್ವಾತಂತ್ರ್ಯ ಮತ್ತು ಹೆಮ್ಮೆಯಾಗಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಪರಂಪರೆ ಎಂದಿಗೂ ಶಾಶ್ವತ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಇಂದು ಜುಲಾಯಿ 26ರಂದು ಭಾನುವಾರ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭಕ್ಕೆ ಪುಷ್ಪನಮನ ಸಲ್ಲಿಸಿ ಅವರು […]

News

ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಶನ್ ಗೌರವ ನಮನ

ಮಂಗಳೂರಿನಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಅದ್ದೂರಿ ಸನ್ಮಾನ – ಕರಾವಳಿಯ ಪ್ರತಿಭೆಗಳಿಗೆ ಭಾರೀ ಅಭಿನಂದನೆ ಕರಾವಳಿಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ರೋಹನ್ ಕಾರ್ಪೊರೇಶನ್, 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ ಜುಲಾಯಿ 25ರಂದು ಶನಿವಾರ ವಿಶೇಷ ಸನ್ಮಾನ ಸಮಾರಂಭ ಆಯೋಜಿಸಿ ಗೌರವ ಸಲ್ಲಿಸಿತು. ರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಮತ್ತು ತುಳು ಚಿತ್ರರಂಗಕ್ಕೆ ಕೀರ್ತಿ ತಂದ ಸಾಧಕರನ್ನು ಒಂದೇ ವೇದಿಕೆಯಲ್ಲಿ ಅಭಿನಂದಿಸಿದ ಈ […]

News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿಗೆ ಹೆಚ್ಚುವರಿ ಜವಾಬ್ದಾರಿ

ಜಂತರ್‌-ಮಂತರ್ ವಿದ್ಯಾರ್ಥಿ ಹೋರಾಟಕ್ಕೆ ತೆರೆ – ಪ್ರತಿಭಟನಾಕಾರರ ಮೇಲಿನ FIR ಹಿಂಪಡೆಯಲು ಕೇಂದ್ರ ಸಮ್ಮತಿ; ಶಿಕ್ಷಣ ಸುಧಾರಣೆಗೆ ಭರವಸೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ನಿರಂತರ ಪ್ರತಿಭಟನೆಯ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿಯ ಜಂತರ್‌-ಮಂತರ್‌ನಲ್ಲಿ […]

News

ಶಾಲಾ ವಾಹನ ದುರಂತ – ಸೂಕ್ತ ದಾಖಲೆಗಳಿಲ್ಲದೆ ಬಸ್ ಚಾಲನೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಮಾರ್‌ನಲ್ಲಿ ಜುಲೈ 22ರಂದು ಸಂಭವಿಸಿದ ಶಾಲಾ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ದಿನಾಂಕ 22.07.2026ರಂದು ಬರಿಮಾರ್ ಬಳಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲೆ ಬೃಹತ್ ಮರವೊಂದು ಬಿದ್ದು, ವಾಹನದಲ್ಲಿದ್ದ ಬಾಲಕಿಯೊಬ್ಬಳು ಮೃತಪಟ್ಟು […]

News

Father Muller Charitable Institutions Reinforces Zero-Tolerance Policy on Ragging with Legal Awareness Programme

Reaffirming its unwavering commitment to fostering a safe, respectful, and inclusive academic environment, Father Muller Charitable Institutions (FMCI) observed Anti-Ragging Day 2026 by organizing an enlightening guest lecture on “Legal Implications of Ragging.” The programme was conducted by the Anti-Ragging Review Committee, FMCI, in collaboration with Father Muller Medical College, Father Muller College of Allied […]

News

ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕೊಲಜಿ ಕೇಂದ್ರ ಆರಂಭ – ‘ಆರೋಗ್ಯ ಬೈ RVR’ ದೇಶಾದ್ಯಂತ ವಿಸ್ತರಣೆ ಘೋಷಣೆ

ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ RVR ಹೆಲ್ತ್‌ಕೇರ್ ಮತ್ತೊಂದು ಮಹತ್ವದ ಹೆಜ್ಜೆ ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ RVR ಹೆಲ್ತ್‌ಕೇರ್ ತನ್ನ ಆರೋಗ್ಯ ಸೇವೆಯ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುವ ಮಹತ್ವದ ಹೆಜ್ಜೆ ಇಟ್ಟಿದೆ. ಕೇರಳದ ಕಾಸರಗೋಡಿನಲ್ಲಿ ಅತ್ಯಾಧುನಿಕ ನ್ಯೂರೋ-ಆಂಕೊಲಜಿ ಕೇಂದ್ರವನ್ನು ಆರಂಭಿಸುವುದರ ಜೊತೆಗೆ, ತನ್ನ ಸಮುದಾಯ ಆರೋಗ್ಯ ಕಾರ್ಯಕ್ರಮವಾದ ‘ಆರೋಗ್ಯ ಬೈ ಆರ್‌ವಿಆರ್’ (Arogya by RVR) ಅನ್ನು ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಿಸುವುದಾಗಿ ಸಂಸ್ಥೆ ಘೋಷಿಸಿದೆ. ಮಂಗಳೂರಿನ […]

News

ಬೋಂದೆಲ್ ಸಂತ ಲಾರೆನ್ಸ್ ಪುಣ್ಯಕ್ಷೇತ್ರದಲ್ಲಿ ಆಗಸ್ಟ್ 10ರಂದು ವಿಜೃಂಭಣೆಯಿಂದ ನಡೆಯಲಿರುವ ವಾರ್ಷಿಕ ಮಹೋತ್ಸವ

ವೈದ್ಯಕೀಯ ಸಹಾಯ ನಿಧಿಗೆ ಸಹಾಯ ಹಸ್ತ ನೀಡಲು ರೆಕ್ಟರ್ ಫಾದರ್ ಬೇಸಿಲ್ ವಾಸ್  ಕರೆ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪ್ರಸಿದ್ಧ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಮತ್ತು ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬವು 2026ರ ಆಗಸ್ಟ್ 10ರಂದು ಸೋಮವಾರ ವಿಜೃಂಭಣೆಯಿಂದ ನಡೆಯಲಿದೆ. “ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಿರಿ” (ಯೋಹಾನ 15:12) ಎಂಬ ಧ್ಯೇಯವಾಕ್ಯದೊಂದಿಗೆ ಹಾಗೂ ಬಡವರ ಸೇವೆಗೆ ಒತ್ತು ನೀಡುವ ಸಂದೇಶದೊಂದಿಗೆ ಈ ಬಾರಿಯ ಉತ್ಸವವನ್ನು ಆಯೋಜಿಸಲಾಗಿದೆ. ಸಂತ ಲಾರೆನ್ಸರ ದಾನಧರ್ಮದ ಪರಂಪರೆಯನ್ನು ಮುಂದುವರಿಸುವ ನಿಟ್ಟಿನಲ್ಲಿ, […]

News

Father Muller Commissions State-of-the-Art FUJIFILM Advanced 4K Multi-LED Endoscope System

Reinforcing its commitment to delivering world-class healthcare through advanced technology, Father Muller Medical College Hospital (FMMCH), a unit of Father Muller Charitable Institutions (FMCI), blessed and commissioned the FUJIFILM Advanced 4K Multi-LED Endoscope System at the Gastro Suite (Room 3) on 24 July 2026. The inaugural ceremony was led by Rev. Fr Faustine Lucas Lobo, Director, […]

News

ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ, ಶಾಂತಿ ಭಂಗಕ್ಕೆ ಯತ್ನ – ವಿಟ್ಲದಲ್ಲಿ ವ್ಯಕ್ತಿಯ ಬಂಧನ

ನೀಟ್ (NEET) ಹೋರಾಟಕ್ಕೆ ಧಾರ್ಮಿಕ ಬಣ್ಣ ಬಳಿದು, ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಹಾಗೂ ಸಾರ್ವಜನಿಕ ಶಾಂತಿ-ನೆಮ್ಮದಿಗೆ ಭಂಗ ತರುವಂತಹ ಅವಹೇಳನಕಾರಿ ಸಂದೇಶ ಪ್ರಸಾರ ಮಾಡಿದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳದ ಕೇಪು ನಿವಾಸಿ 36 ವರ್ಷ ಪ್ರಾಯದ ಭರತ್ ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ: ದೂರುದಾರರು ‘KFC KHANDIGA’ ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ಸದಸ್ಯರಾಗಿದ್ದು, ಜುಲಾಯಿ 23ರಂದು ಗ್ರೂಪ್‌ಗೆ ಬಂದ ಸ್ಕ್ರೀನ್‌ಶಾಟ್‌ ಒಂದನ್ನು ಗಮನಿಸಿದ್ದರು. ಅದರಲ್ಲಿ ಸಮಾಜದಲ್ಲಿ ವೈಮನಸ್ಸು ಬೆಳೆಸುವಂತಹ […]

News

Faith Meets Wellness – LSSL Mangalore Diocese Hosts Inspiring Health & Spiritual Enrichment Programme

The Ladies Social Service League (LSSL), Mangalore Diocese, organised a meaningful Health and Spiritual Enrichment Programme – “Recollection Day” on the theme “Overcoming Health Issues with the Word of God” at Sambram Hall, Saint Anthony’s Ashram, Mangaluru, on Thursday 23rd July. Held from 9.00 a.m. to 1.30 p.m., the programme brought together nearly 100 women representing […]

You cannot copy content of this page