November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೊಬೈಲ್ ಮಾತಿನ ಜಗಳಕ್ಕೆ ರಕ್ತದ ಅಂತ್ಯ – ಕೊಡಲಿಯಿಂದ ತಮ್ಮನ ಹತ್ಯೆ ಮಾಡಿದ ಅಣ್ಣ

ಮೊಬೈಲ್‌ನಲ್ಲಿ ಯುವತಿಯೊಬ್ಬಳೊಂದಿಗೆ ಮಾತನಾಡಿದ್ದ ವಿಚಾರವಾಗಿ ಆರಂಭವಾದ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮದ ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.  ಚೊಕ್ಕಬೆಟ್ಟಿನ ರೇಖಾ ಅವರ ಬಾಡಿಗೆ ಮನೆಯಲ್ಲಿ ಕಳೆದ ಐದು ವರ್ಷಗಳಿಂದ ಶಿವಲೀಲಾ ಹಾಗೂ ಆಕೆಯ ಇಬ್ಬರು ಪುತ್ರರಾದ ಸೋಮನಾಥ ಮತ್ತು ಮಲ್ಲಿಕಾರ್ಜುನ ವಾಸವಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು. ಜುಲೈ 19ರಂದು ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ […]

News

ಮಂಗಳೂರು ನಗರದಲ್ಲಿ ಸಾಧನೆಗೈದ 147 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರಶಂಸನಾ ಪತ್ರ, ನಗದು ಬಹುಮಾನ ಗೌರವ

ಮಂಗಳೂರು ನಗರದಲ್ಲಿ ಕಳೆದ ಆರು ತಿಂಗಳಲ್ಲಿ ಅಪರಾಧ ತಡೆ, ಸೈಬರ್ ಕ್ರೈಂ ಪತ್ತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗಿದೆ. ಜುಲಾಯಿ 20ರಂದು ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಕರ್ತವ್ಯದಕ್ಷತೆ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪುರಸ್ಕಾರಗಳನ್ನು […]

News

PhD, Pg & UG Inaugural at Father Muller

Father Muller College, a unit of Father Muller Charitable Institutions (FMCI), inaugurated the 20th Batch of the Bachelor in Audiology and Speech Language Pathology (BASLP), the 7th Batch of M.Sc. Audiology and M.Sc. Speech Language Pathology, and the 1st Batch of Ph.D. (Speech Language Pathology) for the academic year 2026–2027 on 20th July 2026 at […]

News

Diocese of Mangalore Organises Study Session for Parish Lay Faithful Leaders; KETB Chairperson Shalet Pinto Felicitated

The Diocesan Lay Faithful Commission of the Diocese of Mangalore organised a comprehensive study session on the “Mission of the Parish Lay Faithful Commission” today, July 19, 2026, at the Sambhram Hall, Saint Anthony Charitable Institutions, Jeppu, Mangalore. The event, which brought together Parish lay leaders from across the diocese, focused on the diocesan pastoral […]

News

ಕ್ಯಾನ್ಸರ್ ಪೀಡಿತೆಯ ಮನೆಗೆ ರಸ್ತೆ ಸಂಪರ್ಕ – ನೆರೆಮನೆಯವರ ಅಡ್ಡಿ ನಡುವೆಯೂ ದಲಿತ್ ಸೇವಾ ಸಮಿತಿ ಮುತುವರ್ಜಿಯಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣ

ವಿಟ್ಲ ಇಲ್ಲಿನ ವಿಟ್ಲ ಕಸಬಾ ಗ್ರಾಮದ ಸೇರಾಜೆ ಎಂಬಲ್ಲಿ ಕ್ಯಾನ್ಸರ್ ಪೀಡಿತೆಯೊಬ್ಬರ ಮನೆಗೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್ ಅಳವಡಿಸುವ ಮೂಲಕ ದಲಿತ್ ಸೇವಾ ಸಮಿತಿಯು ನೊಂದ ಕುಟುಂಬಕ್ಕೆ ಆಸರೆಯಾಗಿದೆ. ಘಟನೆಯ ವಿವರ: ಸೇರಾಜೆ ನಿವಾಸಿಗಳಾದ ಲೀಡಿಯ ಲೋಬೊ ಮತ್ತು ಜೆಸಿಂತ ಮೊಂತೋರೋ ಇವರ ತಾಯಿ ತೀವ್ರವಾಗಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಮನೆಗೆ ಹೋಗುವ ರಸ್ತೆಯು ಸುಗಮ ಸಂಚಾರಕ್ಕೆ ಯೋಗ್ಯವಾಗಿರಲಿಲ್ಲ. ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಹಾಗೂ ದೈನಂದಿನ ಸಂಚಾರಕ್ಕೆ ಅನುಕೂಲವಾಗುವಂತೆ ಈ ರಸ್ತೆಗೆ ಕಾಂಕ್ರೀಟ್ ಹಾಕಲು ಕುಟುಂಬಸ್ಥರು […]

News

A New Era in Orthopaedics: Father Muller Performs South Kanara’s First Robotic Hip Replacement

In a landmark achievement for healthcare in coastal Karnataka, Father Muller Medical College Hospital has successfully performed South Kanara’s first robotic total hip replacement, ushering in a new era of precision-driven orthopaedic surgery and placing the region firmly on the map of advanced joint care. The milestone procedure brings cutting-edge robotic technology directly to patients […]

News

ಸೂರಿಕುಮೇರು ಯೂಸುಫ್ ಹಾಜಿ ಮನೆಗೆ ಹೋಗುವ ರಸ್ತೆಗೆ ‘ಬಾಳ್ತಿಲ’ ಸೂಚನಾ ಫಲಕ!

NHAI ಎಡವಟ್ಟು : ತಪ್ಪು ಸ್ಥಳದಲ್ಲಿ ಅಳವಡಿಸಿದ ದಾರಿ ಸೂಚಕ ಫಲಕದಿಂದ ಸಾರ್ವಜನಿಕರಲ್ಲಿ ಗೊಂದಲ ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ಅಂತಿಮ ಹಂತದಲ್ಲಿರುವ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಳವಡಿಸಿರುವ ದಾರಿ ಸೂಚಕ ಫಲಕವೊಂದು ಇದೀಗ ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿದೆ. ಮಾಣಿ ಸಮೀಪದ ಸೂರಿಕುಮೇರು ಹೈವೇ ಚಿಕನ್ ಸ್ಟಾಲ್ ಬಳಿ ಅಳವಡಿಸಲಾಗಿರುವ ಸೂಚನಾ ಫಲಕದಲ್ಲಿ ‘ಬಾಳ್ತಿಲ’ ಎಂದು ನಮೂದಿಸಲಾಗಿದೆ. ಆದರೆ ಸ್ಥಳೀಯರ ಪ್ರಕಾರ, ಫಲಕ ತೋರಿಸುವ ರಸ್ತೆಯು ಬಾಳ್ತಿಲ ಗ್ರಾಮಕ್ಕೆ ತೆರಳುವ ಮುಖ್ಯ ಮಾರ್ಗವಲ್ಲ. ಅದು […]

News

ಮಾಣಿ ಮೂಲದ ಹಿರಿಯ ವಕೀಲ ಚಿದಾನಂದ ಡಿ. ಹೈಕೋರ್ಟ್ ಸರ್ಕಾರಿ ವಕೀಲರಾಗಿ ಆಯ್ಕೆ

ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಹಾಗೂ ಸೀತಮ್ಮ ದಂಪತಿಯ ಪುತ್ರ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ರಾಜ್ಯ ಸರ್ಕಾರಿ ವಕೀಲರಾಗಿ (A.G.A.) ಮಾಣಿ ಮೂಲದ ಚಿದಾನಂದ ಡಿ. ಬಂಟ್ವಾಳ ಅವರು ನೇಮಕಗೊಂಡಿದ್ದಾರೆ. ಇವರು ಮಾಣಿಯ ಪ್ರಸಿದ್ಧ ಜವುಳಿ ವ್ಯಾಪಾರಿಯಾಗಿದ್ದ ದಿವಂಗತ ಕೆ.ಎಂ. ಗಿರಿಯಪ್ಪ ಪೂಜಾರಿ ಮತ್ತು ಸೀತಮ್ಮ ದಂಪತಿಯ ಪುತ್ರರಾಗಿದ್ದಾರೆ. ಪ್ರತಿಭಾವಂತ ಹಳೆ ವಿದ್ಯಾರ್ಥಿ: ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬರಿಮಾರಿನಲ್ಲಿ ಪೂರೈಸಿದ ಇವರು, ಪ್ರೌಢ ಶಿಕ್ಷಣವನ್ನು ಕರ್ನಾಟಕ ಹೈಸ್ಕೂಲ್ […]

News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌ಗಳಿಗೆ ಪೊಲೀಸ್ ಕಠಿಣ ಕ್ರಮ – 3 ಪ್ರತ್ಯೇಕ ಪ್ರಕರಣ ದಾಖಲು

3 ಪ್ರತ್ಯೇಕ ಪ್ರಕರಣ ದಾಖಲು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ತಿರುಚಿದ ಹಾಗೂ ಸಮಾಜದ ಶಾಂತಿ ಕದಡುವ ರೀತಿಯ ಪೋಸ್ಟ್‌ಗಳನ್ನು ಪ್ರಸಾರ ಮಾಡಿದವರ ವಿರುದ್ಧ ಬಂಟ್ವಾಳ ನಗರ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಟಣೆಯ ಪ್ರಕಾರ, ಅಪರಾಧ ಸಂಖ್ಯೆ 95/2026ಕ್ಕೆ ಸಂಬಂಧಿಸಿದ ಆರೋಪಿಯ ಭಾವಚಿತ್ರವನ್ನು ಕೇಸರಿ ಶಾಲು, ಕುಂಕುಮ ಸೇರಿಸಿ ಭಜರಂಗದಳದ ಕಾರ್ಯಕರ್ತ ಎಂದು ತಿರುಚಿ, ಪ್ರಚೋದನಾತ್ಮಕ ಬರಹಗಳೊಂದಿಗೆ ವಿವಿಧ ವಾಟ್ಸ್ಆಪ್ ಗುಂಪುಗಳು […]

News

ಬಂಟ್ವಾಳದಲ್ಲಿ ಯುವತಿಯ ಕೊಲೆ – ಆರೋಪಿಯ ಬಂಧನ ಬೆನ್ನಲ್ಲೇ ಹೈಡ್ರಾಮಾ; ಇಲಿ ಪಾಷಾಣ ಸೇವಿಸಿ ಆಸ್ಪತ್ರೆಗೆ ದಾಖಲು!

ನಿನ್ನೆ ಜುಲಾಯ್ 16ರಂದು ಗುರುವಾರ ನಡೆದಿದ್ದ ಪ್ರಮುಖ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಆರೋಪಿಯನ್ನು ವಶಕ್ಕೆ ಪಡೆಯುವಷ್ಟರಲ್ಲಿ ಆತ ಇಲಿ ಪಾಷಾಣ (ವಿಷ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಡೆದಿದ್ದೇನು? ನಿನ್ನೆ ಬಂಟ್ವಾಳದಲ್ಲಿ ನಡೆದ ತಲ್ಲಣ ಸೃಷ್ಟಿಸಿದ್ದ ಘಟನೆಯ ಬೆನ್ನತ್ತಿದ್ದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಕೊನೆಗೂ ಆರೋಪಿಯ ಸುಳಿವು ಪತ್ತೆ ಹಚ್ಚಿದ್ದರು. ಆದರೆ ಪೊಲೀಸ್ ಬಂಧನದ ಭೀತಿಯಿಂದ ಆರೋಪಿಯು ಇಲಿ ಪಾಷಾಣ ಸೇವಿಸಿದ್ದಾನೆ ಎನ್ನಲಾಗಿದೆ.  ಆರೋಪಿಯ […]

You cannot copy content of this page