November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾನೀರ್ ಚರ್ಚ್‌ನಲ್ಲಿ ಆಧಾರ್ ಮತ್ತು ವಿಮೆ ಜಾಗೃತಿ ಅಭಿಯಾನ – 200ಕ್ಕೂ ಹೆಚ್ಚು ಜನರು ಪಡೆದ ಅಂಚೆ ಇಲಾಖೆ ಸೇವೆಗಳ ಲಾಭ

ಕುಟುಂಬದ ಆರ್ಥಿಕ ಭದ್ರತೆಗೆ ವಿಮೆ ಮಾಡಿಸಿಕೊಳ್ಳುವುದು ಅತ್ಯಗತ್ಯವಾದ ರಕ್ಷಾಕವಚ – ಫಾದರ್ ವಿಕ್ಟರ್ ಡಿಮೆಲ್ಲೊ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾನೀರ್ ಚರ್ಚ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ಜಂಟಿ ಆಶ್ರಯದಲ್ಲಿ ಜುಲೈ 12ರಂದು ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆಧಾರ್ ನೋಂದಣಿ, ತಿದ್ದುಪಡಿ, ಆರೋಗ್ಯ ಹಾಗೂ ಅಪಘಾತ ವಿಮೆ ಜನಜಾಗೃತಿ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಚರ್ಚ್ ನ ವಿವಿಧ ಆಯೋಗಗಳು ಮತ್ತು ಸಂಘಟನೆಗಳ ಸಹಕಾರದೊಂದಿಗೆ ನಡೆದ ಈ ಶಿಬಿರದಲ್ಲಿ 200ಕ್ಕೂ ಹೆಚ್ಚು ಫಲಾನುಭವಿಗಳು ನೇರ ಪ್ರಯೋಜನ ಪಡೆದುಕೊಂಡರು. […]

News

MANGALURU HOSPITAL ACHIEVES MEDICAL MILESTONE WITH FIRST ROBOTIC KNEE SURGERY

In a major leap forward for advanced healthcare in the region, Father Muller Charitable Institutions (FMCI) has successfully performed its first-ever robot-assisted total knee replacement surgery at its flagship hospital in Father Muller Medical College Hospital at Kankanady on 13.07.2026 using the MAKO SMARTROBOTIC SYSTEMS, STRYKER USA. The landmark procedure marks a new era of […]

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ ಕವಯತ್ರಿ ಆನ್ನಿ ದೆ. ಕೊಲ್ವಾಲೆ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಚಾರೊಳಿ ಸನ್ಮಾನ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನದ ಅಧ್ಯಕ್ಷ ರೇಮಂಡ್ ಡಿಕುನಾ ತಾಕೊಡೆ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಹಾಗೂ ದುಬೈ ಸೇರಿದಂತೆ ವಿವಿಧ ಭಾಗಗಳಿಂದ ಕವಿಗಳು […]

News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the Shanthi Kiran Pastoral Centre, Bajjodi, with the objective of strengthening interfaith understanding and promoting communal harmony at the grassroots level. The programme was inaugurated by the Vicar General of the Diocese, Msgr. Maxim Lawrence Noronha, […]

News

ಬಂಟ್ವಾಳ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿ – ₹4.48 ಕೋಟಿಗೂ ಅಧಿಕ ಮೊತ್ತದ ರಾಜಿ

ವಿಚ್ಛೇದನದ ಹಾದಿಯಲ್ಲಿದ್ದ ದಂಪತಿ ಮತ್ತೆ ಒಂದಾದರು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಜುಲಾಯ್ 11ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಾವಿರಾರು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡು ₹4.48 ಕೋಟಿಗೂ ಅಧಿಕ ಮೊತ್ತದ ರಾಜಿ ಮತ್ತು ವಸೂಲಾತಿ ದಾಖಲಾಗಿದೆ. ಇದೇ ವೇಳೆ ವಿಚ್ಛೇದನದ ಹಾದಿಯಲ್ಲಿದ್ದ ದಂಪತಿಯೊಂದು ಮತ್ತೆ ಒಂದಾಗಿ ದಾಂಪತ್ಯ ಜೀವನ ಮುಂದುವರಿಸಲು ನಿರ್ಧರಿಸಿದ ಹೃದಯಸ್ಪರ್ಶಿ ಘಟನೆ ಎಲ್ಲರ ಗಮನ ಸೆಳೆಯಿತು. ನ್ಯಾಯಾಲಯದ ವತಿಯಿಂದ ಆಯೋಜಿಸಲಾದ ಲೋಕ ಅದಾಲತ್‌ನಲ್ಲಿ ಸಿವಿಲ್, ಕ್ರಿಮಿನಲ್ ಹಾಗೂ ರಾಜಿಯಾಗಬಹುದಾದ […]

News

ಪತ್ರಕರ್ತ ಗಿರೀಶ್ ಪಿ.ಎಂ. ಚಿತ್ತಾರಿ ಅವರಿಗೆ ‘ಕನ್ನಡ ಪಯಸ್ವಿನಿ ಮಾಧ್ಯಮ ರತ್ನ’ ಪ್ರಶಸ್ತಿ

ಕಾಸರಗೋಡಿನ ಯುವ ಪ್ರತಿಭೆಗೆ ಒಲಿದ ಗೌರವ ಗಡಿನಾಡಿನಲ್ಲಿ ಕನ್ನಡ ಡಿಂಡಿಮವನ್ನು ಮೊಳಗಿಸುತ್ತಿರುವ ಕಾಸರಗೋಡಿನ ಪ್ರತಿಷ್ಠಿತ ಸಂಸ್ಥೆಗಳಾದ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಜಂಟಿ ಆಶ್ರಯದಲ್ಲಿ ಇದೇ ಜುಲೈ 26ರಂದು ಹಮ್ಮಿಕೊಳ್ಳಲಾಗಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ“ದಲ್ಲಿ ಜಿಲ್ಲೆಯ ಹೆಮ್ಮೆಯ ಯುವ ಪತ್ರಕರ್ತ ಗಿರೀಶ್ ಪಿ.ಎಂ. ಚಿತ್ತಾರಿ ಅವರಿಗೆ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಮಾಧ್ಯಮ ರತ್ನ – ಅಚೀವ್ಮೆಂಟ್ ಪ್ರಶಸ್ತಿ 2026” ಅನ್ನು ಪ್ರದಾನ […]

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller College of Physiotherapy, has been conferred the coveted Young Investigator Award 2026 at the Multinational Association of Supportive Care in Cancer (MASCC) and the International Society of Oral Oncology (ISOO) Annual Meeting, held in Melbourne, […]

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭವು ಇಂದು ಜುಲಾಯ್ 11ರಂದು ಶನಿವಾರ ಬೆಳಿಗ್ಗೆ ಸಂದೇಶ ಫೌಂಡೇಶನ್ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಸ್ಥೆಯನ್ನು ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷರಾದ ಅತೀ ವಂದನೀಯ ಡಾ. ಹೆನ್ರಿ […]

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕರ್ವೇಲು ನಿವಾಸಿ (ಮೂಲತಃ ಕಲ್ಲೇರಿ ಮನೆ) 32 ವರ್ಷ ಪ್ರಾಯದ ಇರ್ಫಾನ್ ಬಂಧಿತ ಆರೋಪಿ. ಈತ ಮಂಗಳೂರು-ವಿಟ್ಲ ಮಾರ್ಗವಾಗಿ ಸಂಚರಿಸುವ ‘ಸೆಲೆನ’ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯ ವಿವರ: ಜುಲೈ 9ರಂದು ಸಂಜೆ ಸುಮಾರು […]

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು ಬೆಳ್ತಂಗಡಿಯ ಶಂಸುಲ್ ಉಲಮಾ ನಗರದಲ್ಲಿ ಬರುವ ಡಿಸೆಂಬರ್ 17ರಿಂದ 20ರವರೆಗೆ “ದಿಶೆ ತೋರಿದ ದಶ ವರ್ಷಗಳು” ಎಂಬ ಅರ್ಥಪೂರ್ಣ ಧ್ಯೇಯವಾಕ್ಯದೊಂದಿಗೆ ಅತ್ಯಂತ ಸಡಗರದಿಂದ ಜರುಗಲಿದೆ. ಇದರ ಪೂರ್ವಭಾವಿಯಾಗಿ ಮಿತ್ತಬೈಲ್‌ನ ಮುಹಿಯ್ಯುದ್ದೀನ್ ಕಮ್ಯುನಿಟಿ ಹಾಲ್‌ನಲ್ಲಿ ಸ್ವಾಗತ ಸಮಿತಿ ರಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ದಾರುಸ್ಸಲಾಂ ಸೆಂಟರ್‌ನ ಗೌರವಾನ್ವಿತ ಅಧ್ಯಕ್ಷರಾದ ಸಯ್ಯಿದ್ ಝೈನುಲ್ […]

You cannot copy content of this page