November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at the Shanthi Kiran Pastoral Centre, Bajjodi, after six days of prayer, reflection and spiritual renewal. Held from July 5 to 10, the retreat brought together Most Rev. Peter Paul Saldanha, Bishop of Mangalore, Msgr Maxim L. […]

News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of the STRYKER–USA MAKO SmartRobotics™ System, becoming the first medical college hospital and the first healthcare institution in the region to introduce this state-of-the-art robotic joint replacement platform offering all three MAKO robotic applications on a […]

News

41 ಬಾರಿ ವಾರೆಂಟ್ ಜಾರಿಯಾಗಿದ್ದ ಖತರ್ನಾಕ್ ಆರೋಪಿ ನೆಲ್ಸನ್ ಕೊನೆಗೂ ಪುತ್ತೂರು ಪೊಲೀಸರ ವಶಕ್ಕೆ!

ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಬರೋಬ್ಬರಿ 41 ಬಾರಿ ದಸ್ತಗಿರಿ ವಾರೆಂಟ್ ಆದೇಶವಾಗಿದ್ದ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದಲ್ಲಿ ಅತ್ಯಂತ ಚಾಣಾಕ್ಷತನದಿಂದ ಬಂಧಿಸಿದ್ದಾರೆ. ಕೇರಳದ ತ್ರಿಶೂರ್ ನಿವಾಸಿ 38 ವರ್ಷ ಪ್ರಾಯದ ನೆಲ್ಸನ್ ಸಿ.ವಿ ಬಂಧಿತ ಆರೋಪಿಯಾಗಿದ್ದಾನೆ. ಹಿನ್ನೆಲೆ ಏನಿತ್ತು? ಕಳೆದ 2017ರ ಡಿಸೆಂಬರ್ 22ರಂದು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ಮೂವರು ಅಪರಿಚಿತರು, ಮನೆಯಲ್ಲಿದ್ದವರಿಗೆ ಪಿಸ್ತೂಲ್ ಹಾಗೂ ಚೂರಿ ತೋರಿಸಿ ಹೆದರಿಸಿದ್ದರು. ಮನೆಯಿಂದ […]

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A. Poojary, a second-year student of the Department of Artificial Intelligence and Machine Learning (AIML), who has qualified to represent India at the International Yoga Championship to be held in Thailand in September 2026. Nikhil earned […]

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಇಂದು ಜುಲಾಯ್ 9ರಂದು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯೇಸು ಕ್ರಿಸ್ತರು ಕೇವಲ ಚರ್ಚ್ ಗೋಡೆಗಳಲ್ಲಿ ಮಾತ್ರವಲ್ಲ; ಜನರ […]

News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor and former Provincial of the Karnataka Province, who died on Wednesday July 8 after a prolonged battle with cancer. She was remembered as a woman of deep faith, compassionate service and unwavering hope, whose life […]

News

ಹಿರಿಯ ಕಲಾವಿದ ಎಲ್.ಕೆ. ಧರಣ್ ಮಾಣಿ ಅವರಿಗೆ ಪಿತೃ ವಿಯೋಗ

ಭಜನಾ ಗಾಯಕ ರುಕ್ಮಯ್ಯ ಲಾಡ್ರುಕೋಡಿ ನಿಧನ ಖ್ಯಾತ ಹಿನ್ನೆಲೆ ಗಾಯಕ, ಕಲಾವಿದ ಹಾಗೂ ಸಂಕೀರ್ತನಕಾರ ಎಲ್.ಕೆ. ಧರಣ್ ಮಾಣಿ ಅವರ ತಂದೆ, ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಲಾಡ್ರುಕೋಡಿ ನಿವಾಸಿ 90 ವರ್ಷ ಪ್ರಾಯದ ರುಕ್ಮಯ್ಯ ಅವರು ವಯೋಸಹಜ ಕಾಯಿಲೆಯಿಂದ ಜುಲಾಯ್ 8ರಂದು ಬುಧವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು. ಸಾಧು ಸ್ವಭಾವದ ಭಜನಾ ಗಾಯಕ: ತಮ್ಮ ಸರಳ ಮತ್ತು ಸಾಧು ಸ್ವಭಾವದಿಂದ ಗುರುತಿಸಿಕೊಂಡಿದ್ದ ರುಕ್ಮಯ್ಯ ಅವರು, ಒಂದು ಕಾಲದಲ್ಲಿ ‘ಭಜನೆಯ ರುಕ್ಮಯ್ಯ’ ಎಂದೇ ಭಕ್ತಾದಿಗಳಲ್ಲಿ ಪ್ರಸಿದ್ಧಿ ಪಡೆದಿದ್ದರು. […]

News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು ಕೆಲಸಕ್ಕೆ ಹೋಗುತ್ತಿದ್ದ ವೇಳೆ ಚಾಕು ಹಿಡಿದು ಹಿಂಬಾಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯ ಹಿನ್ನೆಲೆ: ದಿನಾಂಕ 08.07.2026 ರಂದು ಬೆಳಿಗ್ಗೆ ಸುಮಾರು 6.45ರ ಸುಮಾರಿಗೆ ಪುತ್ತೂರಿನ ನಿವಾಸಿಯಾದ ಯುವತಿಯೊಬ್ಬಳು ಕೆಲಸಕ್ಕೆ ತೆರಳುತ್ತಿದ್ದಾಗ, ಆಕೆಯ ಕಾಲೇಜು ಪರಿಚಯದ ಸೊಹೈಲ್ ಎಂಬಾತ […]

News

ವೇಗದ ಅಬ್ಬರಕ್ಕೆ ವಿದ್ಯಾರ್ಥಿ ಬಲಿ – ವಾಹನ ಸಮೇತ ಚಾಲಕ ಪರಾರಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಮಟಾ ತಾಲೂಕಿನ ಹೆಗಡೆ ನಿವಾಸಿ 18 ವರ್ಷ ಪ್ರಾಯದ ಚಿನ್ಮಯ ಪಟಗಾರ್ ಮೃತಪಟ್ಟ ವಿದ್ಯಾರ್ಥಿ. ಯಾಣ ನಿವಾಸಿ ತಿಲಕ ಗೌಡ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿನ್ಮಯ ಮತ್ತು ತಿಲಕ ಗೌಡ ಇಬ್ಬರೂ ಅಂಕೋಲಾದ […]

News

3 ವರ್ಷ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ, ಭಾರತೀಯ ದಂಡ ಸಂಹಿತೆಯ 379ನೇ ಕಲಂನಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಳ್ತಂಗಡಿ ನಿವಾಸಿ 41 ವರ್ಷ ಪ್ರಾಯದ ರಾಜೇಶ್ ಎಂಬಾತ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ. ವಿಟ್ಲ ಪೊಲೀಸ್ ಠಾಣೆಯ ASI ಜಯರಾಮ್ ನೇತೃತ್ವದಲ್ಲಿ ಸಿಪಿಸಿ 2355 ವೆಂಕಪ್ಪ ಹಾಗೂ ಸಿಪಿಸಿ 2462 ಶಿವಾನಂದ […]

You cannot copy content of this page