November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Vanamahotsava Celebrated with Green Spirit at Saint Agnes High School Mangaluru

Saint Agnes High School Bendoor Mangaluru celebrated Vanamahotsava, the festival dedicated to honouring Mother Nature, with great enthusiasm and environmental awareness. The programme highlighted the importance of protecting nature and inspired students to become responsible stewards of the environment. The celebration, organised by the students of Class 10 B, commenced with a meaningful prayer service […]

News

ಮಾಣಿ–ಸಂಪಾಜೆ ಹೆದ್ದಾರಿಗೆ ₹49.22 ಕೋಟಿ – ಚತುಷ್ಪಥ ಯೋಜನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ–275ರ ಮಾಣಿ–ಸಂಪಾಜೆ ರಸ್ತೆಯ ತುರ್ತು ದುರಸ್ತಿಗೆ ಕೇಂದ್ರ ಸರ್ಕಾರ ₹49.22 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಯನ್ನು ಚತುಷ್ಪಥ (4-ಲೇನ್) ರಸ್ತೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಶೀಘ್ರ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಭೆಯಲ್ಲಿ […]

News

ಸುಳ್ಯದಲ್ಲಿ ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

ಅನಾರೋಗ್ಯದಿಂದ ಬಳಲುತ್ತಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕರಿಂಬಿಲ ನಿವಾಸಿ ಹಾಗೂ ಎನ್ನೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ 14 ವರ್ಷ ಪ್ರಾಯದ ಶಿಶಿಲ್ ಎಂದು ಗುರುತಿಸಲಾಗಿದೆ. ಕುಟುಂಬದವರ ಮಾಹಿತಿ ಪ್ರಕಾರ, ಶಿಶಿಲ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ […]

News

ಮಂಗಳೂರು ಧರ್ಮಕ್ಷೇತ್ರದ ಹಿರಿಯ ಧರ್ಮಗುರು ಫಾದರ್ ರೋಬರ್ಟ್ ಕ್ರಾಸ್ತಾ ವಿಧಿವಶ

ಬುಧವಾರ ಜುಲಾಯ್ 8ರಂದು ವಲೆನ್ಸಿಯಾ ಚರ್ಚ್ ನಲ್ಲಿ ಅಂತ್ಯಕ್ರಿಯೆ ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಹಿರಿಯ ಮತ್ತು ಗೌರವಾನ್ವಿತ ಧರ್ಮಗುರುಗಳಲ್ಲಿ ಒಬ್ಬರಾದ 82 ವರ್ಷ ಪ್ರಾಯದ ವಂದನೀಯ ಫಾದರ್ ರೋಬರ್ಟ್ ಕ್ರಾಸ್ತಾ ಅವರು ಇಂದು ಜುಲಾಯ್ 6ರಂದು ಸೋಮವಾರ ಮುಂಜಾನೆ ಜೆಪ್ಪುವಿನ ‘ಸೈಂಟ್ ಜೂಜೆ ವಾಜ್’ ನಿವೃತ್ತ ಗುರುಗಳ ನಿವಾಸದಲ್ಲಿ ನಿಧನರಾದರು. ಅವರ ನಿಧನದಿಂದಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಧಾರ್ಮಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ರಂಗಗಳಲ್ಲಿ ಸಲ್ಲಿಸಿದ ಸುದೀರ್ಘ ಸೇವೆಗೆ ತೆರೆಬಿದ್ದಂತಾಗಿದೆ. ಜೀವಿತಾವಧಿ ಮತ್ತು ಧಾರ್ಮಿಕ ಸೇವೆ: […]

News

Diocese of Mangalore YCS Elects New Executive Committee at Annual General Body Meeting 2026-27

The Young Catholic Students (YCS), Diocese of Mangalore, marked the beginning of a fresh chapter of youth leadership with its Annual General Body Meeting and Election for the year 2026–27. Held on Sunday, July 5, 2026, at the Urwa Church Hall, the event brought together young delegates, animators, and spiritual directors from across the diocese. The […]

News

ಕಥೊಲಿಕ್ ಸಭಾ ವತಿಯಿಂದ ನಿಡ್ಡೋಡಿ ಚರ್ಚ್‌ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಸಾಧನೆಗೆ ಪರಿಶ್ರಮವೇ ಬುನಾದಿ – ಫಾದರ್ ಲಿಯೋ ಲೋಬೊ ಮಂಗಳೂರು ಧರ್ಮಕ್ಷೇತ್ರದ ನಿಡ್ಡೋಡಿ ಸಂತ ತೆರೆಜಮ್ಮನವರ ಚರ್ಚ್ ನಲ್ಲಿ ಇಂದು ಜುಲಾಯ್ 5ರಂದು ಭಾನುವಾರ ಬಲಿಪೂಜೆಯ ಬಳಿಕ ಕಥೊಲಿಕ್ ಸಭಾ ನಿಡ್ಡೋಡಿ ಘಟಕದ ಆಶ್ರಯದಲ್ಲಿ 9 ಸಾಧಕ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿ, ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿದ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ಲಿಯೋ ವಿಲಿಯಂ ಲೋಬೊ ಅವರು ಮಾತನಾಡಿ, “ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. […]

News

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಏಕಾಏಕಿ ನಿಲ್ಲಿಸಿದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೋಲ್ನಾಡ್‌ ಬಳಿ ಜುಲಾಯ್ 2ರಂದು ಗುರುವಾರ ತಡರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರು ನಗರದ ಪಂಜಿಮೊಗರು ತ್ರಿಶಾ ಕಾಲೇಜ್ ಬಳಿಯ ಉರಂದಾಡಿ ಗುಡ್ಡೆ ಪಡುಕೋಡಿ ನಿವಾಸಿ 51 ವರ್ಷ ಪ್ರಾಯದ ಆರ್. ಸ್ವಾಮಿನಾಥನ್ ಮೃತಪಟ್ಟ ದುರ್ದೈವಿ. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ವಿವರ: ಮುಂಬೈನಿಂದ ತಿರುವನಂತಪುರಕ್ಕೆ ಸರಕು ಸಾಗಿಸುತ್ತಿದ್ದ ಲಾರಿಯ ಚಾಲಕ ವಿನುರಾಜ್ ಎಂಬಾತ ಕೋಲ್ನಾಡ್‌ನ ಭಾರತ್ […]

News

ಅಕ್ರಮ ಮರಳು ಸಾಗಾಟ – ವಿಟ್ಲ ಪೊಲೀಸರಿಂದ ಎರಡು ಟಿಪ್ಪರ್ ಲಾರಿಗಳ ಜಪ್ತಿ, ಇಬ್ಬರ ಬಂಧನ

ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಿಟ್ಲ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಚಾಲಕರನ್ನು ಬಂಧಿಸಿದ್ದಾರೆ. ಪುತ್ತೂರಿನ ಕೊಡಿಪಾಡಿ ನಿವಾಸಿ 28 ವರ್ಷ ಪ್ರಾಯದ ಮೊಹಮ್ಮದ್ ಇರ್ಪಾನ್ ಹಾಗೂ ಕಬಕ ನಿವಾಸಿ 26 ವರ್ಷ ಪ್ರಾಯದ ನೌಷದ್ ಬಂಧಿತ ಚಾಲಕರು. ಘಟನೆಯ ವಿವರ: ದಿನಾಂಕ 04.07.2026 ರಂದು ಮಧ್ಯಾಹ್ನ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ […]

News

ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ ದರೋಡೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರು ಸೇರಿ ಮೂವರು ಆರೋಪಿಗಳ ಬಂಧನ – 10 ದಿನ ಪೊಲೀಸ್ ಕಸ್ಟಡಿಗೆ

ದಿನಾಂಕ 29-06-2026 ರಂದು ನಸುಕಿನ ಜಾವ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಂಭವಿಸಿದ ಭೀಕರ ಡಕಾಯಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಹಾಗೂ ಆಶ್ರಯ ನೀಡಿದ ಇಬ್ಬರು ಸಹಚರರು ಸೇರಿದಂತೆ ಒಟ್ಟು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳದ ಕಣ್ಣೂರು ಮೂಲದ 37 ವರ್ಷ ಪ್ರಾಯದ ನಿಮಿಲ್ ಆರ್.ಕೆ., ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 40 ವರ್ಷ ಪ್ರಾಯದ ಇರ್ಷಾದ್ ಮತ್ತು 49 ವರ್ಷ ಪ್ರಾಯದ […]

You cannot copy content of this page