November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Thousands Gather in Faith and Devotion as Saint Anthony’s Minor Basilica, Dornahalli Celebrates Grand Annual Feast 2026

Amid an atmosphere of deep faith, prayer, and jubilation, thousands of devotees from across Karnataka and neighbouring states converged at the historic Saint Anthony’s Minor Basilica, Dornahalli, to participate in the grand annual feast of Saint Anthony of Padua on June 13, 2026. The day-long celebrations witnessed an extraordinary expression of devotion as pilgrims sought […]

News

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರಿಗೆ ಭಾವಪೂರ್ಣ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)ಇದರ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡಿರುವ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರನ್ನು ಇಂದು ಜೂನ್ 14ರಂದು ಭಾನುವಾರ ಅಧಿಕೃತವಾಗಿ ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ಅಭಿನಂದಿಸಲಾಯಿತು. ಇಂದು ನಡೆದ ಕೇಂದ್ರೀಯ ಕಾರ್ಯಕಾರಿ ಸಮಿತಿಯ ಪ್ರಮುಖ ಸಭೆಯಲ್ಲಿ, ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಅವರು ನೂತನ ನಿರ್ದೇಶಕರಿಗೆ ಹೂಗುಚ್ಛ ನೀಡಿ, ಸಂಘಟನೆಯ […]

News

ಲಘು ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ತುರ್ತು ಸಿಪಿಆರ್ ನೀಡಿ ಜೀವ ಉಳಿಸಿದ ಬಂಟ್ವಾಳ ನಗರ ಠಾಣೆಯ ‘ನೈಟ್ ಬೀಟ್’ ಸಿಬ್ಬಂದಿಗಳು

ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆಗೆ ಪಾತ್ರರಾದ ಸಿಬ್ಬಂದಿಗಳಾದ ವಿನೋದ್ ಹಾಗೂ ಜಯಗಣೇಶ್ ರಾತ್ರಿ ಇಡೀ ಜಗತ್ತು ಮಲಗಿರುವಾಗ ಸಾರ್ವಜನಿಕರ ರಕ್ಷಣೆಗಾಗಿ ಗಸ್ತು ತಿರುಗುವ ಪೊಲೀಸರು, ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಅಲ್ಲದೇ ಮಾನವೀಯತೆಯಲ್ಲೂ ತಾವೇ ಮುಂದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಬಂಟ್ವಾಳ ನಗರ ಠಾಣೆಯ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಡುರಾತ್ರಿಯಲ್ಲಿ ಕೇಳಿದ ಆಕ್ರಂದನ: ಗೂಡಿನಬಳಿ ನಿವಾಸಿ ಅಶ್ರಫ್ ಎಂಬುವವರಿಗೆ ನಡುರಾತ್ರಿಯಲ್ಲಿ ದಿಢೀರನೆ ತೀವ್ರ ಎದೆನೋವು ಹಾಗೂ ಹೊಟ್ಟೆನೋವು […]

News

ಮಂಗಳೂರಿನ ಜೆಪ್ಪು ಮತ್ತು ಮಿಲಾಗ್ರಿಸ್‌ನಲ್ಲಿ ಭಕ್ತಿಸಾಗರ – ಸಂತ ಅಂತೋನಿಯವರ ವಾರ್ಷಿಕ ಹಬ್ಬದ ಸಂಭ್ರಮ

ಕಳೆದುಹೋದ ವಸ್ತುಗಳನ್ನಷ್ಟೇ ಅಲ್ಲ, ಕಳೆದುಹೋದ ದೈವತ್ವವನ್ನು ಹುಡುಕಿಕೊಳ್ಳಿ – ಬಿಷಪ್ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಜಗತ್ಪ್ರಸಿದ್ಧ ಪವಾಡ ಪುರುಷ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ನಗರದ ಜೆಪ್ಪುವಿನ ಸಂತ ಅಂತೋನಿ ಆಶ್ರಮ ಹಾಗೂ ಮಿಲಾಗ್ರಿಸ್‌ನ ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಇಂದು ಜೂನ್ 13ರಂದು ಶನಿವಾರ ಜರುಗಿತು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ಈ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡು ಕೃಪಾಶೀರ್ವಾದ ಪಡೆದರು. ದೇವರನ್ನು ಕಳೆದುಕೊಂಡರೆ ಎಲ್ಲವನ್ನೂ ಕಳೆದುಕೊಂಡಂತೆ: […]

News

CODP Empowers 140 Students with ₹11.52 Lakh Education Aid

In a heartwarming initiative aimed at supporting higher education, the Canara Organisation for Development and Peace (CODP), the social development wing of the Diocese of Mangalore, distributed educational assistance worth ₹11.52 lakh to 140 deserving students during the Education Aid Cheque Distribution Programme 2026, held at Mother Teresa Hall on Saturday. Presiding over the programme, […]

News

Saint Agnes PU College Marks World Environment Day with Awareness Programme and Beach Clean-Up Drive

Saint Agnes PU College observed World Environment Day with great enthusiasm by organizing a meaningful awareness programme centered on the theme “Nature: Our Future.” The event aimed to inspire students to become responsible environmental stewards and to promote sustainable practices for a greener future. The chief guest, Rajesh Baligar, who has been serving as the […]

News

ಬೆಂಗಳೂರಿನಲ್ಲಿ ಜೂನ್ 14ಕ್ಕೆ ‘ಸ್ಟೂಡೆಂಟ್ಸ್-ಫಾರ್ಮರ್ಸ್ ವಾಕಥಾನ್’ – ಪರಿಸರ ಹಾಗೂ ಕೃಷಿ ಜಾಗೃತಿಗೆ ಯುವಜನತೆಯ ಹೆಜ್ಜೆ!

ಕೃಷಿಯ ಉಳಿವು, ಪರಿಸರ ಸಂರಕ್ಷಣೆ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ರೈತರ ಪಾತ್ರದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14ರಂದು ಭಾನುವಾರ ವಿಶೇಷ ‘ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್’ (ವಿದ್ಯಾರ್ಥಿ-ರೈತರ ನಡಿಗೆ) ಆಯೋಜಿಸಲಾಗಿದೆ. ಈ ನಡಿಗೆಯು ಕೇವಲ ಒಂದು ಕಾರ್ಯಕ್ರಮವಾಗಿರದೆ, ಅನ್ನದಾತ ಮತ್ತು ಮುಂದಿನ ಪೀಳಿಗೆಯಾದ ವಿದ್ಯಾರ್ಥಿಗಳ ನಡುವೆ ಭಾಂದವ್ಯ ಬೆಸೆಯುವ ವಿಶಿಷ್ಟ ವೇದಿಕೆಯಾಗಲಿದೆ. ಇಂದಿನ ಯುವ ಪೀಳಿಗೆಯಲ್ಲಿ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವುದು ಮತ್ತು ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಪರಿಸರ […]

News

Yoga for Healthy Aging – Father Muller Charitable Institutions Hosts Week-long Seminar Series in Observance of International Yoga Day 2026

Father Muller Charitable Institutions, in association with Rajiv Gandhi University of Health Sciences, Bengaluru, and Delampady Yoga Prathistana, Konchady, commenced a week-long series of Yoga Seminars in observance of International Yoga Day 2026 at the Father Muller Indoor Stadium, Mangaluru. The seminar series, being held from June 12 to 20 under the theme “Yoga for […]

News

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

“ದೃಢಸಂಕಲ್ಪದಿಂದ ಸಾರ್ಥಕ ಜೀವನ ನಡೆಸಿ” – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ ಚತುರ್ವಿಧ ದಾನ ಪರಂಪರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಮಾಡುತ್ತಿರುವ ಸಾಮಾಜಿಕ ಸೇವೆಗಳು ಇಡೀ ಮಾನವಕುಲಕ್ಕೆ ಮಾದರಿಯಾಗಿವೆ ಎಂದು ಕೊಡಗು ವಿರಾಜಪೇಟೆಯ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಶ್ಲಾಘಿಸಿದ್ದಾರೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಧರ್ಮಸ್ಥಳದ ಯೋಜನೆಗಳು […]

News

ಯೋಗ ದಿನಾಚರಣೆಗೆ ಭರ್ಜರಿ ಸಿದ್ಧತೆ – ಅಚ್ಚುಕಟ್ಟಿನ ವ್ಯವಸ್ಥೆಗೆ ಎಡಿಸಿ ರಾಜು ಕೆ. ಸೂಚನೆ

ಜೂನ್ 21ರಂದು ನಡೆಯಲಿರುವ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲು ಸಂಬಂಧಿತ ಎಲ್ಲಾ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಯವರಾದ ರಾಜು ಕೆ. ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್ 11ರಂದು ಗುರುವಾರ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ನಡುವಿನ ಸಮತೋಲನವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಇದರ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ನಿಟ್ಟಿನಲ್ಲಿ […]

You cannot copy content of this page