ಮಿಲಾಗ್ರಿಸ್ ಚರ್ಚ್ ನ ಪ್ರದಾನ ಧರ್ಮಗುರು ಫಾದರ್ ಐವನ್ ಮೈಕಲ್ ರೊಡ್ರಿಗಸ್ ಕಥೊಲಿಕ್ ಸಭಾ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕ – ಬಿಷಪ್ ಆದೇಶ
ಜೂನ್ 1ರಂದು ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಅವರಿಂದ ಅಧಿಕಾರ ಸ್ವೀಕಾರ ಭೇಟಿ ಮಾಡಿ ಹೂ ಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ನೇತೃತ್ವದ ತಂಡ ಮಂಗಳೂರು ಧರ್ಮಕ್ಷೇತ್ರದ ಪ್ರತಿಷ್ಠಿತ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ನೂತನ ಕೇಂದ್ರೀಯ ಆಧ್ಯಾತ್ಮಿಕ ನಿರ್ದೇಶಕರಾಗಿ ಮಿಲಾಗ್ರಿಸ್ ಚರ್ಚ್‌ನ ಪ್ರದಾನ ಧರ್ಮಗುರುಗಳಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಮೇ 29ರಂದು ಶುಕ್ರವಾರ ಸಂಜೆ ಕಥೊಲಿಕ್ ಸಭಾ […]













