“ಜನಮನ ಗೆದ್ದ ಧರ್ಮಗುರುವಿಗೆ ಭಾವಪೂರ್ಣ ವಿದಾಯ” – ಬೈಂದೂರು ಚರ್ಚ್‌ನಿಂದ ಫಾದರ್ ವಿನ್ಸೆಂಟ್ ಕುವೆಲ್ಲೊ ಅವರಿಗೆ ಕೃತಜ್ಞತೆಯ ನಮನ
ಏಳು ವರ್ಷದ ಸೇವೆಯ ಸುವರ್ಣ ಅಧ್ಯಾಯಕ್ಕೆ ತೆರೆ ನಾಳೆ ಮೇ 13ರಂದು ಮುದರಂಗಡಿ ಚರ್ಚ್ ಗೆ ಪಯಣ ಬೆಳೆಸುತ್ತಿರುವ ಜನಪ್ರಿಯ ಧರ್ಮಗುರು ಪ್ರೀತಿ, ಸೇವೆ ಮತ್ತು ಅಧ್ಯಾತ್ಮದ ಮೂಲಕ ಸಾವಿರಾರು ಹೃದಯಗಳನ್ನು ಸ್ಪರ್ಶಿಸಿದ ಬೈಂದೂರು ಪವಿತ್ರ ಶಿಲುಬೆಯ ಧರ್ಮಕೇಂದ್ರದ ಧರ್ಮಗುರು ವಂದನೀಯ ಫಾದರ್ ವಿನ್ಸೆಂಟ್ ಕುವೆಲ್ಲೊ ಅವರಿಗೆ ಮೇ 10ರಂದು ಭಾನುವಾರ ಧರ್ಮಕೇಂದ್ರದ ಸಮುದಾಯ ಭವನದಲ್ಲಿ ಅತ್ಯಂತ ಭಾವನಾತ್ಮಕ ಹಾಗೂ ಸ್ಮರಣೀಯ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಳೆದ ಏಳು ವರ್ಷಗಳಿಂದ ಧರ್ಮಗುರು, ಮಾರ್ಗದರ್ಶಕ ಮತ್ತು ಸಮಾಜಮುಖಿ ನಾಯಕನಾಗಿ […]













