ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ
ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಶ್ರೇಷ್ಠ ಗುರುಗಳಾಗಿ (ವಿಕಾರ್ ಜನರಲ್) ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ಅವರನ್ನು ನೇಮಕ ಮಾಡಿದ್ದಾರೆ. ಪ್ರಸ್ತುತ ಇವರು ಕಳತ್ತೂರು ನಿತ್ಯಾದರ್ ಮಾತೆ ಚರ್ಚ್ ಇದರ ಪ್ರಧಾನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮೇ 02ರಂದು ಶನಿವಾರ ಉಡುಪಿ ಧರ್ಮಾಧ್ಯಕ್ಷರ […]













