ಸಂತ ಫ್ರಾನ್ಸಿಸ್ ಕ್ಸೇವಿಯರ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಗೌತಮ್ ಕಟ್ಟರ್ ನನ್ನು ಕೂಡಲೇ ಗಡಿಪಾರು ಮಾಡಬೇಕು – ಸ್ಟ್ಯಾನಿ ಪಿಂಟೋ ಬೆಂಗಳೂರು
ಆಕ್ರೋಶ ಬಹಿರಂಗ ಪಡಿಸಿದ ಕರ್ನಾಟಕ ಕ್ರೈಸ್ತ ಸಂಘಟನೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪಕ್ಕೆ ದೇಶದ ವಿವಿಧ ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಬೆಂಗಳೂರು ಅವರು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿಯಾಗಿರುವ ಗೌತಮ್ ಕಟ್ಟರ್ ಅವನನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಗೋವಾ ಸರಕಾರವನ್ನು ಒತ್ತಾಯಿಸಿದ್ದಾರೆ. ಘಟನೆಯ ವಿವರ: ಏಪ್ರಿಲ್ ತಿಂಗಳಲ್ಲಿ ಗೋವಾದ ವಾಸ್ಕೋದಲ್ಲಿ […]













