November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

36th Graduation Ceremony of Father Muller Homoeopathic Medical College & Hospital

The 36th Graduation Ceremony of Father Muller Homoeopathic Medical College & Hospital was held on Thursday, April 16, 2026 at 10.00 a.m. at the Father Muller Convention Centre, Kankanady, Mangaluru. The programme commenced with a solemn procession of graduates accompanied by a ceremonial band and salutation with the guard of honour. The President of the […]

News

ಉಡುಪಿ ಧರ್ಮಕ್ಷೇತ್ರದ ನೂತನ ಧರ್ಮಾಧ್ಯಕ್ಷರಾಗಿ ಅತೀ ಗೌರವಾನ್ವಿತ ಡಾ. ಲೆಸ್ಲಿ ಡಿಸೋಜ ಏಪ್ರಿಲ್ 20ರಂದು ಅಧಿಕಾರ ಸ್ವೀಕಾರ

ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಅದ್ಧೂರಿ ಪೀಠಾರೋಹಣ ಪೋಪ್ ಅವರ ವ್ಯಾಟಿಕನ್ ರಾಯಭಾರಿ, ಕಾರ್ಡಿನಲ್, ಆರ್ಚ್ ಬಿಷಪ್, ವಿವಿಧ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಹಾಗೂ ಗಣ್ಯಾತಿಗಣ್ಯರು ಭವ್ಯ ಕಾರ್ಯಕ್ರಮದಲ್ಲಿ ಭಾಗಿ ಉಡುಪಿ ಕ್ಯಾಥೋಲಿಕ್ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಜಗದ್ಗುರು ಪೋಪ್ ಲಿಯೋ XIV ಇವರಿಂದ ನೇಮಕಗೊಂಡಿರುವ ಅತೀ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಇದೇ ಏಪ್ರಿಲ್ 20ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ಧರ್ಮಕ್ಷೇತ್ರದ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು […]

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್ 3ರಿಂದ 21ರವರೆಗೆ ದಸರಾ ರಜೆ ಹಾಗೂ ಏಪ್ರಿಲ್ 11, 2027ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 2ರವರೆಗೆ ಹಾಗೂ ಎರಡನೇ ಅವಧಿ ಅಕ್ಟೋಬರ್ […]

News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯ ಹಿನ್ನೆಲೆ: ಮೃತ ಮಹಿಳೆಯನ್ನು 45 ವರ್ಷ ಪ್ರಾಯದ ಸುವರ್ಣ ಎಂದು ಗುರುತಿಸಲಾಗಿದ್ದು, ಮೃತ ಪುತ್ರಿ ಕಾರುಣ್ಯ ಎನ್ನಲಾಗಿದೆ. ಸುವರ್ಣ ಅವರ ಪತಿ ಚಂದ್ರಶೇಖರ್ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ, ಮಗಳನ್ನು ದಿಂಬಿನಿಂದ ಉಸಿರುಗಟ್ಟಿಸಿ […]

News

ಜಗದ್ಗುರು ಪೋಪ್ 14ನೇ ಲಿಯೋ ಅವರ ವಿರುದ್ಧ ಟ್ರಂಪ್ ಅವಹೇಳನಕಾರಿ ಹೇಳಿಕೆ – ಮಂಗಳೂರು ಧರ್ಮಕ್ಷೇತ್ರದಿಂದ ತೀವ್ರ ಖಂಡನೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ಜೆ.ಬಿ. ಸಲ್ಡಾನ್ಹಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ವಿಶ್ವದ ಕೋಟ್ಯಂತರ ಕ್ರೈಸ್ತ ವಿಶ್ವಾಸಿಗಳ ಪರಮೋಚ್ಛ ಗುರುಗಳಾದ ಪೋಪ್ 14ನೇ ಲಿಯೋ ಅವರ ವಿರುದ್ಧ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ನೀಡಿರುವ ಅವಹೇಳನಕಾರಿ ಮತ್ತು ಘಾಸಿಗೊಳಿಸುವ ಹೇಳಿಕೆಗಳನ್ನು ಮಂಗಳೂರು ಧರ್ಮಕ್ಷೇತ್ರವು ಬಲವಾಗಿ ಖಂಡಿಸಿದೆ. ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಡಾ. ಜೆ. ಬಿ. ಸಲ್ಡಾನ್ಹಾ ಮತ್ತು ರೊಯ್ ಕ್ಯಾಸ್ತೆಲಿನೊ ಅವರು ಈ ಕುರಿತು ಜಂಟಿ ಪತ್ರಿಕಾ […]

News

ಮಂಗಳೂರು SSVP ಇತಿಹಾಸದಲ್ಲಿ ಹೊಸ ಅಧ್ಯಾಯ – ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪ್ರೀತಾ ಲೋಬೊ ಅಧಿಕಾರ ಸ್ವೀಕಾರ

ಸೈಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ 66 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಘಟನೆ ನಡೆದಿದೆ. ಸಂಸ್ಥೆಯ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಬೆಂದೂರು ಕಾನ್ಫರೆನ್ಸ್‌ನ ಪ್ರೀತಾ ಲೋಬೊ ಅವರು ಅಧಿಕಾರ ವಹಿಸಿಕೊಳ್ಳುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಗಮನಾರ್ಹ ಮುಖ್ಯಾಂಶಗಳು: * ಪ್ರಮಾಣ ವಚನ: ನೂತನ ಅಧ್ಯಕ್ಷರಿಗೆ ಸಂಸ್ಥೆಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ ಫ್ಲೇವಿಯನ್ ಲೋಬೊ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. * ಗೌರವಾನ್ವಿತ ಉಪಸ್ಥಿತಿ: ಈ ಐತಿಹಾಸಿಕ […]

News

Press Briefing Held for FMCI Graduation Days 2026, 856 Graduates to take oath of healthcare

Mangaluru, April 13, 2026: A press briefing for the upcoming FMCI Graduation Days 2026 was held on April 13, 2026, at Father Muller Charitable Institutions (FMCI), bringing together key members of the management, academic leadership, and media fraternity. The briefing was led by Rev. Fr Faustine Lucas Lobo, Director, FMCI, in the presence of distinguished […]

News

ಜಮೀನು ಒತ್ತುವರಿ ಪ್ರಕರಣದಲ್ಲಿ ವಾದಿಗೆ ಜಯ – ತಡೆಗೋಡೆ ಪುನರ್ನಿರ್ಮಿಸಲು ಪ್ರತಿವಾದಿಗೆ ಕೋರ್ಟ್ ಆದೇಶ

ಪುತ್ತೂರಿನ ಖ್ಯಾತ ಯುವ ನ್ಯಾಯವಾದಿ ರಾಜನಾರಾಯಣ ಮಳಿ ಅವರು ಮಂಡಿಸಿದ ವಾದ ನೆರೆಹೊರೆಯವರ ಜಮೀನು ಒತ್ತುವರಿ ಹಾಗೂ ತಡೆಗೋಡೆ ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಪ್ರಧಾನ ಸಿವಿಲ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ವಾದಿಯ ಆಸ್ತಿ ಹಾನಿ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯವು, ಪ್ರತಿವಾದಿಯು ತನ್ನ ಸ್ವಂತ ಖರ್ಚಿನಲ್ಲಿ ತಡೆಗೋಡೆಯನ್ನು ಪುನಃಸ್ಥಾಪಿಸಬೇಕೆಂದು ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಪುತ್ತೂರು ತಾಲೂಕು ಪಡೀಲ್ ನಿವಾಸಿ ಹಾಗೂ ಕೊಟೇಚ ಹಾಲ್‌ನ ಮಾಲೀಕರಾದ ಶಶಾಂಕ್ ಕೊಟೇಚ ಅವರ ಜಮೀನಿನ ಪಕ್ಕದ ನಿವಾಸಿ ಕುಂಞ […]

News

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ – ₹5 ಕೋಟಿ ನಿವ್ವಳ ಲಾಭ, ₹1848 ಕೋಟಿ ವಾರ್ಷಿಕ ವ್ಯವಹಾರದ ಅಭೂತಪೂರ್ವ ಸಾಧನೆ

ಅಧ್ಯಕ್ಷ ಅಜಿತ್ ಜಿ. ಶೆಟ್ಟಿ, ಕೊರ್ಯಾರು ಪತ್ರಿಕಾ ಗೋಷ್ಠಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ, ಗುರುವಾಯನಕೆರೆಯನ್ನು ಕೇಂದ್ರ ಕಚೇರಿಯನ್ನಾಗಿ ಹೊಂದಿರುವ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಆರ್ಥಿಕ ವರ್ಷದಲ್ಲಿ ದಾಖಲೆಯ ಪ್ರಗತಿ ಸಾಧಿಸಿದೆ. ಸಂಘವು ಈ ವರ್ಷ 5.00 ಕೋಟಿ ರೂಪಾಯಿಗಳ ನಿವ್ವಳ ಲಾಭ ಗಳಿಸಿದ್ದು, ಒಟ್ಟು 1,848 ಕೋಟಿ ರೂಪಾಯಿಗಳ ವಾರ್ಷಿಕ ವ್ಯವಹಾರ ನಡೆಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಸಂಘದ ಅಧ್ಯಕ್ಷರಾದ ಅಜಿತ್ ಜಿ. ಶೆಟ್ಟಿ, ಕೊರ್ಯಾರು ತಿಳಿಸಿದ್ದಾರೆ. […]

News

ಶೈಕ್ಷಣಿಕ ಲೋಕದ ಧ್ರುವತಾರೆ ಅಸ್ತಂಗತ: ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಫಾದರ್ ಮೆಲ್ವಿನ್ ಜೆ. ಪಿಂಟೊ ನಿಧನ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾಚ್, MLC ಐವನ್ ಡಿಸೋಜ ಹಾಗೂ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಸಂತಾಪ ಮಂಗಳೂರಿನ ಪ್ರತಿಷ್ಠಿತ ಸಂ ಸೈಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯದ) ಸಂಸ್ಥೆಗಳ ರೆಕ್ಟರ್ ಹಾಗೂ ಸಹಕುಲಪತಿಗಳಾದ ಅತೀ ವಂದನೀಯ ಫಾದರ್ ಮೆಲ್ವಿನ್ ಜೆ. ಪಿಂಟೊ (63) ಅವರು ನಿನ್ನೆ ಏಪ್ರಿಲ್ 10ರಂದು ಶುಕ್ರವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು. ಅವರ ನಿಧನವು ಕೇವಲ ಕ್ರೈಸ್ತ ಸಮುದಾಯಕ್ಕೆ ಮಾತ್ರವಲ್ಲದೆ, […]

You cannot copy content of this page