ಮಂಗಳೂರು ಪ್ರೆಸ್ ಕ್ಲಬ್‌ಗೆ ‘ಭಾರತದ ಸಂವಿಧಾನ ಪೀಠಿಕೆ’ ಫಲಕ ಹಸ್ತಾಂತರ
ಹುಬ್ಬಳ್ಳಿಯ ನೇತಾಜಿ ಸುಭಾಸ್ ಚಂದ್ರ ಭೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್‌ಗೆ ಭಾರತದ ಸಂವಿಧಾನ ಪೀಠಿಕೆಯ ಫಲಕವನ್ನು ಅದ್ದೂರಿಯಾಗಿ ಕೊಡುಗೆಯಾಗಿ ನೀಡಲಾಯಿತು. ಇತ್ತೀಚೆಗೆ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಸಂಗೊಳ್ಳಿ ಸೋಮಣ್ಣ ಅವರು ಸಂವಿಧಾನದ ಪೀಠಿಕೆ ಕೆತ್ತಲಾದ ಫಲಕವನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ […]













