November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲಂಚ ಪ್ರಕರಣ – ಚಿಕ್ಕಬಳ್ಳಾಪುರ PSI ಮತ್ತು ASI ಮಧ್ಯಂತರ ಜಾಮೀನು ರದ್ದು

ಲೋಕಾಯುಕ್ತ ವಶಕ್ಕೆ ಆರೋಪಿಗಳು ಬಿ-ರಿಪೋರ್ಟ್ ಸಲ್ಲಿಸಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಜಿಲ್ಲಾ 3ನೇ ಸತ್ರ ನ್ಯಾಯಾಲಯವು PSI ಶರಣಪ್ಪ ಮತ್ತು ASI ವೆಂಕಟೇಶಪ್ಪ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ: * ಲಂಚದ ಬೇಡಿಕೆ: ಪ್ರಕರಣವೊಂದರಲ್ಲಿ ‘ಬಿ-ರಿಪೋರ್ಟ್’ (B-Report) ಹಾಕಲು ವ್ಯಕ್ತಿಯೊಬ್ಬರಿಂದ 70 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಈ ಅಧಿಕಾರಿಗಳು […]

News

ದಕ್ಷಿಣ ಕನ್ನಡ ಜಿಲ್ಲೆಯ ಅದಾಲತ್ – ಮಾರ್ಚ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ವಿವಿಧ ತಾಲ್ಲೂಕುಗಳಲ್ಲಿ ಬರುವ ಮಾರ್ಚ್ 14ರಂದು ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ. ತ್ವರಿತ ನ್ಯಾಯಕ್ಕಾಗಿ ಆಯೋಜಿಸಲಾಗಿರುವ ಈ ಅದಾಲತ್ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರಿ ಮತ್ತು ಸುಳ್ಯ ನ್ಯಾಯಾಲಯಗಳ ಆವರಣದಲ್ಲಿ ನಡೆಯಲಿದೆ. ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ: ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0” ಎಂಬ 90 ದಿನಗಳ ವಿಶೇಷ ಅಭಿಯಾನವು ಈಗಾಗಲೇ […]

News

A New Era of Excellence – Saint Theresa’s School Becomes Dakshina Kannada’s First ISC Landmark

Breaking new ground in the coastal educational landscape, Saint Theresa’s School, Bendur Mangaluru has officially scripted history. In a momentous leap forward, the institution has become the first school in the Dakshina Kannada district to receive affiliation for the Indian School Certificate (ISC) for Grades 11 and 12. Under the visionary guidance of the Bethany […]

News

ಪ್ರಾರ್ಥನೆ ವೇಳೆ ಅತಿಕ್ರಮಣ – 20 ಜನರ ಮೇಲೆ ಸುಳ್ಳು FIR ದಾಖಲಿಸಿ ಜೀವ ಬೆದರಿಕೆ  

ಕರ್ನಾಟಕ ಕ್ರೈಸ್ತ ಸಂಘಟನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಕ್ಕಳ ರಕ್ಷಣಾ ವೇದಿಕೆ ಜಂಟಿಯಾಗಿ ಗೃಹ ಸಚಿವರಿಗೆ ಮನವಿ ಮುಖ್ಯಸ್ಥರಾದ ಸ್ಟ್ಯಾನಿ ಪಿಂಟೊ ಮತ್ತು ಗೀತಾ ಬೆಂಗಳೂರು ಇವರ ಮುಂದಾಳತ್ವ ಹಾವೇರಿ: ಕಳೆದ ಹತ್ತು ವರ್ಷಗಳಿಂದ ಶಾಂತಿಯುತವಾಗಿ ಪ್ರಾರ್ಥನೆ ನಡೆಸುತ್ತಿದ್ದ ಸ್ಥಳಕ್ಕೆ ಅಕ್ರಮವಾಗಿ ನುಗ್ಗಿ, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ, 20 ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ಘಟನೆಯನ್ನು ಖಂಡಿಸಿ ಕರ್ನಾಟಕ ಕ್ರೈಸ್ತ ಸಂಘಟನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ […]

News

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಜಾರ್ಜ್ ಕೇರಳದಲ್ಲಿ ಪತ್ತೆ – ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ

ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲ್ಲೆ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ವಿವರ: ಕಡಬ ನಿವಾಸಿಯಾದ ವಿನೋದ್ @ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಬಂಧಿತ ಆರೋಪಿ. ಈತನ ಮೇಲೆ 2019ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 504, 323, 324, 326, 506 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ದಾಖಲಾದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 6 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದನು. […]

News

ಇಫ್ತಾರ್ ಕೂಟದಿಂದ ವಾಪಸ್ಸಾಗುವಾಗ ದುರಂತ

ಸೈಕಲ್‌ನಿಂದ ಬಿದ್ದು 12 ವರ್ಷದ ಬಾಲಕ ಸಾವು ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ವೇಳೆ ಸೈಕಲ್‌ನಿಂದ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ಮನಕಲಕುವ ಘಟನೆ ಕೊಳ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ನಡೆದಿದೆ. ಘಟನೆಯ ವಿವರ: ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಬೂಬಕ್ಕರ್ ಅವರ ಮೊಮ್ಮಗ, ಅಸ್ಮ ಅವರ ಪುತ್ರ 12 ವರ್ಷ ಪ್ರಾಯದ ಆಸೀಪ್ ಮೃತಪಟ್ಟ ದುರ್ದೈವಿ. ಇಂದು ಮಾರ್ಚ್ 6ರಂದು ಶುಕ್ರವಾರ ಸಂಜೆ ಮದರಸವೊಂದರಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟ ಮುಗಿಸಿ ಆಸೀಪ್ ತನ್ನ ಸೈಕಲ್‌ನಲ್ಲಿ ಮನೆಗೆ […]

News

ದಕ್ಷಿಣ ಕನ್ನಡದಲ್ಲಿ ಎರಡು ನೂತನ ಪೊಲೀಸ್ ಠಾಣೆಗಳ ಸ್ಥಾಪನೆಗೆ ಪ್ರಸ್ತಾವನೆ – ವ್ಯಾಪ್ತಿ ಪ್ರದೇಶಗಳ ವಿವರ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನೂತನವಾಗಿ ಸಜಿಪನಡು ಮತ್ತು ಮಾಣಿ ಪೊಲೀಸ್ ಠಾಣೆಗಳನ್ನು ಕಾರ್ಯಾರಂಭಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನೂತನ ಠಾಣೆಗಳ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾರ್ವಜನಿಕರ ಅನುಕೂಲ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಕೆಳಗಿನ ಪ್ರದೇಶಗಳನ್ನು ನೂತನ ಠಾಣೆಗಳ ವ್ಯಾಪ್ತಿಗೆ ಸಂಯೋಜಿಸಲಾಗಿದೆ: ಸಜಿಪನಡು ಪೊಲೀಸ್ ಠಾಣೆ ಈ ಠಾಣೆಯು ಪ್ರಮುಖವಾಗಿ ಬಂಟ್ವಾಳ ಮತ್ತು ಸುತ್ತಮುತ್ತಲಿನ […]

News

ಮಾಣಿ ಗ್ರಾಮದ ಜನರ ದಶಕಗಳ ಕನಸು ನನಸು – ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅವರ ಭಗೀರಥ ಪ್ರಯತ್ನಕ್ಕೆ ಸಂದ ಜಯ

ಮುಖ್ಯಮಂತ್ರಿ, ಗೃಹಸಚಿವ, ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸಿದ ಸುದೀಪ್ ಕುಮಾರ್ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಆಯಕಟ್ಟಿನ ಪ್ರದೇಶವಾದ ಮಾಣಿಯಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಅಧಿಕೃತ ಮುದ್ರೆ ಒತ್ತಿದೆ. ಇದು ಕೇವಲ ಸರ್ಕಾರದ ಘೋಷಣೆಯಲ್ಲ, ಬದಲಾಗಿ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅವರ ದೂರದೃಷ್ಟಿ ಮತ್ತು ಸತತ ಬೆನ್ನುಬಿದ್ದ ಪ್ರಯತ್ನಕ್ಕೆ ಸಂದ ದೊರೆತ ಐತಿಹಾಸಿಕ ಜಯವಾಗಿದೆ. ಸಚಿವರುಗಳಿಗೆ ಹಾಗೂ ಸ್ಪೀಕರ್‌ಗೆ ವಿಶೇಷ ಧನ್ಯವಾದ: […]

News

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಪರೀಕ್ಷಾ ದಿನಗಳಲ್ಲಿ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ರಾಜ್ಯದಲ್ಲಿ ಶೀಘ್ರವೇ ಪ್ರಾರಂಭವಾಗಲಿರುವ SSLC ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಭರ್ಜರಿ ಕೊಡುಗೆ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ಹಿಂತಿರುಗಲು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಿ: ದಿನಾಂಕ 18.03.2026 ರಿಂದ 02.04.2026 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಬಸ್ […]

News

ದಕ್ಷಿಣ ಕನ್ನಡಕ್ಕೆ ಬಜೆಟ್ ಕೊಡುಗೆ – ಮಾಣಿಯಲ್ಲಿ ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ಅಧಿಕೃತ ಮುದ್ರೆ

ಬಹುಕಾಲದ ಬೇಡಿಕೆಗೆ ಸ್ಪಂದನೆ ಮಾಡಿದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ರಾಜ್ಯ ಸರ್ಕಾರವು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಬಂಟ್ವಾಳ ತಾಲೂಕಿನ ಮಾಣಿ (Mani) ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ. ಬಜೆಟ್ ಪ್ರತಿಯ ಅನುಬಂಧ-8ರ ಕಂಡಿಕೆ 464ರ ಅನ್ವಯ, ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಪೊಲೀಸ್ ಠಾಣೆಗೆ ಮೊದಲ ಆದ್ಯತೆ ನೀಡಲಾಗಿದೆ. ಗೃಹ ಇಲಾಖೆಯ […]

You cannot copy content of this page