ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿ
ಮನೆಯಲ್ಲಿ ಪತ್ತೆಯಾಯ್ತು ಬರೋಬ್ಬರಿ 4 ಕೋಟಿ ನಗದು! ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಒಡಿಶಾದ ಗಣಿ ಇಲಾಖೆಯ ಉಪ ನಿರ್ದೇಶಕರೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ ಜಾಗೃತ ದಳಕ್ಕೆ (Vigilance) ಅಕ್ಷರಶಃ ನಿಧಿ ಪತ್ತೆಯಾಗಿದೆ. ಅಧಿಕಾರಿಗಳ ಮನೆಯಲ್ಲಿ ಸುಮಾರು 4 ಕೋಟಿ ರೂಪಾಯಿಗೂ ಅಧಿಕ ನಗದು ಪತ್ತೆಯಾಗಿದ್ದು, ಇದು ಒಡಿಶಾ ಜಾಗೃತ ದಳದ ಇತಿಹಾಸದಲ್ಲೇ ನಡೆದ ಅತಿದೊಡ್ಡ ನಗದು ಜಪ್ತಿ ಕಾರ್ಯಾಚರಣೆ ಎನ್ನಲಾಗಿದೆ. ಘಟನೆಯ ಹಿನ್ನೆಲೆ: ಕಟಕ್ ವಲಯದ ಗಣಿ ಉಪ ನಿರ್ದೇಶಕ ದೇಬಬ್ರತ […]













