November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದುಬೈನಲ್ಲಿ ಸಾಹಿತ್ಯದ ಕಂಪನ್ನು ಪಸರಿಸಿದ ‘ಕನ್ನಡ ಕಂಪು ಸರಣಿ-9’ ಮತ್ತು ಕೃತಿ ಲೋಕಾರ್ಪಣೆ

ದುಬೈ: ಮರುಭೂಮಿಯ ನಾಡಿನಲ್ಲಿ ಕನ್ನಡದ ಕಂಪು ಹರಡುವ ಉದ್ದೇಶದೊಂದಿಗೆ, ಕಥಾ ಬಿಂದು ಪ್ರಕಾಶನದ ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ಕಂಪು ಸರಣಿ-9’ ಕಾರ್ಯಕ್ರಮವು ಫೆಬ್ರವರಿ 18 ರಂದು ಬುಧವಾರ ಬರ್ ದುಬೈನ ರೀಜೆಂಟ್ ಪ್ಯಾಲೇಸ್ ಹೋಟೆಲ್‌ನ ಸಭಾಂಗಣದಲ್ಲಿ ಅದ್ಧೂರಿಯಾಗಿ ಜರುಗಿತು. ಕಾರ್ಯಕ್ರಮದ ಮುಖ್ಯಾಂಶಗಳು: ಪಿ.ವಿ. ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ನಡೆದ ಈ ಸಮಾರಂಭವು ಅಧ್ಯಾಪಕಿ ಶೋಭಾ ಲೋಕೇಶ್ ಅವರ ಪ್ರಾರ್ಥನೆಯೊಂದಿಗೆ ಮಂಗಳಕರವಾಗಿ ಆರಂಭವಾಯಿತು. ಹಿರಿಯರಾದ ಹರಿಶ್ಚಂದ್ರ ಪಿ. ಸಾಲಿಯಾನ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಗದೀಶ್ […]

News

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ಸಫಾನ್ ಹುಸೇನ್ ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ

ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿ ಆರೋಪಿ ತಲೆಮರೆಸಿಕೊಳ್ಳಲು, ನಕಲಿ ದಾಖಲೆ ಸೃಷ್ಟಿಸಲು ಮತ್ತು ವಿದೇಶಕ್ಕೆ ಪರಾರಿಯಾಗಲು ಸಹಕರಿಸಿದವರ ಮೇಲೂ ತನಿಖೆ  – ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಕೊಲೆ, ಕೊಲೆಯತ್ನ ಸೇರಿದಂತೆ 31ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 9 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ 42 ವರ್ಷ ಪ್ರಾಯದ ಸಫಾನ್ ಹುಸೇನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು […]

News

ಅಧಿಕಾರಕ್ಕಿಂತ ಸಮುದಾಯದ ಹಿತವೇ ಮುಖ್ಯ – MLC ಐವನ್ ಡಿಸೋಜ ಕಾರ್ಯವೈಖರಿಗೆ ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಅಧಿಕಾರವನ್ನು ಉಳಿಸಿಕೊಳ್ಳಲು ಸ್ವಾರ್ಥದ ರಾಜಕಾರಣ ಮಾಡುವುದು ಸಹಜ. ಆದರೆ, ಫೆಬ್ರವರಿ 17ರಂದು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ MLC ಐವನ್ ಡಿಸೋಜ ಅವರು ನಡೆದುಕೊಂಡ ರೀತಿ ಕ್ರೈಸ್ತ ಸಮುದಾಯದ ಬಗ್ಗೆ ಅವರಿಗಿರುವ ನಿಜವಾದ ಕಳಕಳಿಯನ್ನು ಎತ್ತಿ ತೋರಿಸಿದೆ ಎಂದು ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಶ್ಲಾಘಿಸಿದ್ದಾರೆ. ಸಭೆಯಲ್ಲಿ ನಡೆದಿದ್ದೇನು? ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಪ್ರಮುಖ ಸಭೆಯಲ್ಲಿ MLC ಐವನ್ ಡಿಸೋಜ ಅವರು “ನನಗೆ ಅಧಿಕಾರ ಮುಖ್ಯವಲ್ಲ” […]

News

ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸ್ಟೀವನ್ ಡಿಸೋಜ ಆಯ್ಕೆ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಚರ್ಚಿಸಿ, ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ವರ್ಗಗಳ ಸದಸ್ಯರನ್ನೊಳಗೊಂಡ ‘ಗ್ರಾಹಕರ ಸಲಹಾ ಸಮಿತಿ’ಯನ್ನು ರಚಿಸಲಾಗಿದ್ದು, ಈ ಸಮಿತಿಯ ಗ್ರಾಹಕ ಪ್ರತಿನಿಧಿಯಾಗಿ ಸಜೀಪ ಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಸ್ಟೀವನ್ ಡಿಸೋಜ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ವಿದ್ಯುತ್ ಗ್ರಾಹಕರ ಅಹವಾಲುಗಳನ್ನು ಆಲಿಸಿ, ಇಲಾಖೆ ಮತ್ತು ಸಾರ್ವಜನಿಕರ […]

News

ಮಂಗಳೂರಿನ ಅತ್ತಾವರ KMC ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನಾಚರಣೆ – ‘ವಿದ್ಯಾ ಸಂಕಲ್ಪ’ ವೆಬ್‌ಸೈಟ್ ಲೋಕಾರ್ಪಣೆ

ಕ್ಯಾನ್ಸರ್ ಕೇವಲ ದೈಹಿಕವಲ್ಲದೆ ಕುಟುಂಬದ ಮೇಲೆ ಆರ್ಥಿಕ ಮತ್ತು ಮಾನಸಿಕ ಒತ್ತಡವನ್ನೂ ಹೇರುತ್ತದೆ – ಡಾ. ಹರ್ಷ ಪ್ರಸಾದ್ ಎಲ್. ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಹಾಗೂ ಅತ್ತಾವರದ KMC ಆಸ್ಪತ್ರೆಯ ಮಕ್ಕಳ ವಿಭಾಗದ ಜಂಟಿ ಆಶ್ರಯದಲ್ಲಿ ಇಂದು ಫೆಬ್ರವರಿ 17ರಂದು ಮಂಗಳವಾರ “ಪರಿಣಾಮದ ಪ್ರದರ್ಶನ: ಸವಾಲಿನಿಂದ ಬದಲಾವಣೆಯತ್ತ” ಎಂಬ ಧ್ಯೇಯದೊಂದಿಗೆ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನವನ್ನು ಆಚರಿಸಲಾಯಿತು. ಆರಂಭಿಕ ಪತ್ತೆಯೇ ಗುಣಮುಖಕ್ಕೆ ದಾರಿ – ಡಾ. ಬಿ. ಉಣ್ಣಿಕೃಷ್ಣನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ KMC […]

News

SCDCC ಬ್ಯಾಂಕ್‌ನಿಂದ ಡಿಜಿಟಲ್ ಕ್ರಾಂತಿ – UPI ಹಾಗೂ IMPS ಸೇವೆಗಳಿಗೆ ಚಾಲನೆ

ತಂತ್ರಜ್ಞಾನದ ಯುಗದಲ್ಲಿ ಸಹಕಾರಿ ವಲಯದ ಬ್ಯಾಂಕಿಂಗ್ ಸೇವೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ (SCDCC) ಬ್ಯಾಂಕ್ ತನ್ನ ಗ್ರಾಹಕರಿಗೆ ಯುಪಿಐ (UPI) ಮತ್ತು ಐಎಂಪಿಎಸ್ (IMPS) ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಲೋಕಾರ್ಪಣೆಗೊಳಿಸಿದೆ. ಇಂದು ಫೆಬ್ರವರಿ ಫೆಬ್ರವರಿ 17ರಂದು ಮಂಗಳವಾರ ನಡೆದ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಈ ನೂತನ ಸೇವೆಗಳಿಗೆ ಚಾಲನೆ ನೀಡಿದ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, “ನಮ್ಮ ಬ್ಯಾಂಕ್ ರಾಷ್ಟ್ರೀಯ ಬ್ಯಾಂಕುಗಳಿಗೆ ಪೈಪೋಟಿ ನೀಡುವ […]

News

ಕುಡಿದ ಮತ್ತಿನಲ್ಲಿ ಅತಿವೇಗ ಚಾಲನೆ

ಮಣಿಪಾಲ ವಿದ್ಯಾರ್ಥಿಯಿಂದ ಸರಣಿ ಅಪಘಾತ – ಒಬ್ಬರಿಗೆ ಗಂಭೀರ ಗಾಯ ಉಡುಪಿ: ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಗಳಿಗೆ ಕಾರಣವಾದ ಆರೋಪದ ಮೇಲೆ ಮಣಿಪಾಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ. ಫೆಬ್ರವರಿ 14ರ ತಡರಾತ್ರಿ ನಡೆದ ಈ ಘಟನೆ ಕಾಲೇಜು ರಸ್ತೆಯ ಬಳಿ ಸಂಭವಿಸಿದೆ. ಆರೋಪಿಯು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿಕೊಂಡು ಬಂದು, ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಬಳಿಕ […]

News

ಶಿಖಾ ಸುಶೀಲ್‌ಗೆ ‘ಹಿಸ್ನಾ ಮಿಸ್ ದಾಯ್ಜಿವರ್ಲ್ಡ್–2026’ ಕಿರೀಟ

ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಭವ್ಯ ಅಂತಿಮ ಸುತ್ತಿನಲ್ಲಿ ಮಂಗಳೂರು ಯುವತಿಯ ಸಾಧನೆ ಮಂಗಳೂರಿನ ಪ್ರತಿಭಾವಂತ ಯುವತಿ ಶಿಖಾ ಸುಶೀಲ್ ಅವರು ‘ಹಿಸ್ನಾ ಮಿಸ್ ದಾಯ್ಜಿವರ್ಲ್ಡ್–2026’ ಕಿರೀಟವನ್ನು ಮುಡಿಗೇರಿಸಿಕೊಂಡು ನಗರಕ್ಕೆ ಹೆಮ್ಮೆ ತಂದಿದ್ದಾರೆ. ಫೆಬ್ರವರಿ 14ರಂದು ಶನಿವಾರ ರಾತ್ರಿ ನಗರದ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಭವ್ಯ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಅವರನ್ನು ವಿಜೇತೆಯಾಗಿ ಘೋಷಿಸಲಾಯಿತು.   ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ದೇಶ–ವಿದೇಶಗಳಿಂದ ಭಾಗವಹಿಸಿದ್ದ ಈ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯಲ್ಲಿ ದ್ವಿತೀಯ ಹಂತಕ್ಕೆ 25 ಸ್ಪರ್ಧಿಗಳು ಆಯ್ಕೆಯಾಗಿದ್ದರು. […]

News

LOW VISION AWARENESS OBSERVED AT FATHER MULLER

The department of Ophthalmology Father Muller Medical College and B.Sc. Optometry, Father Muller College of Allied Health Sciences celebrated Low vision awareness month inaugural on 16 Feb 2026 held at MRD Entrance, FMMCH with great fervour and enthusiasm. The event brought together the management committee members, faculty members, Course Coordinators, staff, students of FMCI along […]

News

MLC ಮಂಜುನಾಥ ಭಂಡಾರಿ ಆರೋಗ್ಯ ವಿಚಾರಿಸಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಫೆಬ್ರವರಿ 16ರಂದು ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಪತ್ನಿ ಸಮೇತ ಭೇಟಿ ನೀಡಿದ ಖರ್ಗೆ: ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ನಿಯೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ, ಗುಣಮುಖರಾಗುತ್ತಿರುವ ಮಂಜುನಾಥ ಭಂಡಾರಿ ಅವರ ಯೋಗಕ್ಷೇಮ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ಖ್ಯಾತ ವೈದ್ಯರಾದ ಡಾ. ದೇವಿಪ್ರಸಾದ್ […]

You cannot copy content of this page