SCDCC ಬ್ಯಾಂಕ್‌ನಲ್ಲಿ UPI ಹಾಗೂ IMPS ಸೌಲಭ್ಯ ಆರಂಭ – ಡಾ. ಎಂ.ಎನ್. ರಾಜೇಂದ್ರ ಕುಮಾರ್
ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ನಾಳೆ ಫೆಬ್ರವರಿ 17ರಂದು ಲೋಕಾರ್ಪಣೆ ದೇಶಕ್ಕೆ ಮಾದರಿಯಾಗಿ ಬ್ಯಾಂಕಿಂಗ್ ಸೇವೆಗಳನ್ನು ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (SCDCC ಬ್ಯಾಂಕ್) ತನ್ನ ಗ್ರಾಹಕರಿಗಾಗಿ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಅವರು ಇಂದು ಫೆಬ್ರವರಿ 16ರಂದು ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ RTGS/NEFT, CTS, SMS, ATM, ಮೊಬೈಲ್ ಬ್ಯಾಂಕಿಂಗ್ […]













