November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪುಂಜಾಲಕಟ್ಟೆ ಪೊಲೀಸರಿಂದ ಬೆಂಗಳೂರಿನಲ್ಲಿ ಬಂಧನ

ಪುಂಜಾಲಕಟ್ಟೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ: ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ನಿವಾಸಿ 53 ವರ್ಷ ಪ್ರಾಯದ ಆಲ್ವಿನ್ ರೊಡ್ರಿಗಸ್ ಬಂಧಿತ ವ್ಯಕ್ತಿ. ಪ್ರಕರಣದ ವಿವರ: ದಿನಾಂಕ 11-11-2013 ರಂದು ಚಿತ್ರಶೇಖರ ಮಡಂತ್ಯಾರ್ ಎಂಬವರ ಮೇಲೆ ಆಲ್ವಿನ್ ರೊಡ್ರಿಗಸ್ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಕ್ರ ಸಂಖ್ಯೆ 65/2013, ಕಲಂ 324 (ಆಯುಧಗಳಿಂದ […]

News

ಶಾಲಾ ಮಕ್ಕಳನ್ನು ಟಿಪ್ಪರ್‌ನಲ್ಲಿ ಪ್ರವಾಸಕ್ಕೆ ಕರೆದೊಯ್ದ ಪ್ರಕರಣ

ಮುಖ್ಯ ಶಿಕ್ಷಕ ಅಮಾನತು, ಎಫ್‌ಐಆರ್ ದಾಖಲು ಬೆಳ್ತಂಗಡಿ: ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಟಿಪ್ಪರ್ ಮತ್ತು ಪಿಕಪ್ ವಾಹನಗಳಲ್ಲಿ ಕುರಿಗಳಂತೆ ತುಂಬಿಸಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ, ಶಿಕ್ಷಣ ಇಲಾಖೆಯು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ಅಷ್ಟೇ ಅಲ್ಲದೆ, ವೇಣೂರು ಪೊಲೀಸ್ ಠಾಣೆಯಲ್ಲಿ ಇಬ್ಬರು ಚಾಲಕರು ಹಾಗೂ ಶಾಲಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಫೆಬ್ರವರಿ 9ರಂದು ಸೋಮವಾರ ಅಧ್ಯಯನ […]

News

ಅಮೆರಿಕದಲ್ಲಿ ರಸ್ತೆ ಅಪಘಾತ

ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಭಾರಿ ಪರಿಹಾರ ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ 2023ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಕುಟುಂಬಕ್ಕೆ ಸಿಯಾಟಲ್ ಸ್ಥಳೀಯಾಡಳಿತವು ಭಾರಿ ಮೊತ್ತದ ಪರಿಹಾರವನ್ನು ಘೋಷಿಸಿದೆ. ರಾಜಿ ಒಪ್ಪಂದದ ಭಾಗವಾಗಿ ಸುಮಾರು 29 ಮಿಲಿಯನ್ ಡಾಲರ್ (ಅಂದಾಜು 262 ಕೋಟಿ ರೂಪಾಯಿ) ಹಣವನ್ನು ನೀಡಲು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ: ಆಂಧ್ರಪ್ರದೇಶ ಮೂಲದ 23 ವರ್ಷದ ಜಾಹ್ನವಿ ಕಂದುಲ, ಸಿಯಾಟಲ್‌ನ ಈಶಾನ್ಯ […]

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಮದರ್ ತೆರೆಜಾ ವಲಯ ಸುರತ್ಕಲ್ ಇದರ ದಶಮಾನೋತ್ಸವ ಸಮಾರಂಭವು ಅತ್ಯಂತ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮದ ಮುಖ್ಯಾಂಶಗಳು: ಕಥೊಲಿಕ್ ಸಭೆಯ ಧ್ಯೇಯಗೀತೆ ಹಾಗೂ ಪ್ರಾರ್ಥನಾ ನೃತ್ಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದಶಮಾನೋತ್ಸವದ ಸಂಚಾಲಕ ಜೋರ್ಜ್ ಲಿಗೋರಿ ಡಿಸೋಜ ಎಲ್ಲರನ್ನು ಸ್ವಾಗತಿಸಿದರು. ವಲಯ ಕಾರ್ಯದರ್ಶಿ […]

News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ. ನಗರ, ಕನ್ನಡ ಗ್ರಾಮ) ಪ್ರದೇಶದ ವಾರ್ಡ್ ಸಭೆ ಫೆಬ್ರವರಿ 9ರಂದು ಸೋಮವಾರ ಕನ್ನಡ ಗ್ರಾಮದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯನ್ನು ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಉದ್ಘಾಟಿಸಿದರು. ಕಾಸರಗೋಡು ನಗರಸಭೆಯನ್ನು ರಾಜ್ಯದಲ್ಲೇ ಮಾದರಿ ನಗರಸಭೆಯನ್ನಾಗಿ ರೂಪಿಸಲು ಜನರ ಸಹಕಾರ ಅಗತ್ಯವಿದೆ ಎಂದು ಅವರು ತಿಳಿಸಿದರು. ಎಲ್ಲಾ ವಾರ್ಡ್‌ಗಳಲ್ಲಿ ಸಭೆಗಳನ್ನು ನೇರವಾಗಿ […]

News

ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ದಾಯ್ಜಿವರ್ಲ್ಡ್ ಮೈಲಿಗಲ್ಲು

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ‘ಕರಾವಳಿಯ ಧ್ವನಿ’ ಕರಾವಳಿ ಕರ್ನಾಟಕದ ಹೆಮ್ಮೆಯ ಬಹುಮಾಧ್ಯಮ ಜಾಲ ‘ದಾಯ್ಜಿವರ್ಲ್ಡ್.ಕಾಮ್’ (Daijiworld.com) ತನ್ನ ಅರ್ಥಪೂರ್ಣ ಸೇವೆಯ 25 ವರ್ಷಗಳನ್ನು ಪೂರೈಸಿದ್ದು, ಈ ಐತಿಹಾಸಿಕ ಕ್ಷಣವನ್ನು ‘ಬೆಳ್ಳಿ ಹಬ್ಬ’ ವಾಗಿ ಆಚರಿಸಲು ಸಜ್ಜಾಗಿದೆ. 2001ರಲ್ಲಿ ದುಬೈನಲ್ಲಿ ಕೇವಲ ಒಂದು ಹವ್ಯಾಸವಾಗಿ ಆರಂಭವಾದ ಈ ಸಂಸ್ಥೆ, ಇಂದು ಜಾಗತಿಕ ಮಟ್ಟದಲ್ಲಿ ವಿಶ್ವಾಸಾರ್ಹ ಡಿಜಿಟಲ್ ಪತ್ರಿಕೋದ್ಯಮಕ್ಕೆ ಮಾದರಿಯಾಗಿ ಬೆಳೆದು ನಿಂತಿದೆ. ಹವ್ಯಾಸದಿಂದ ಸಾಮ್ರಾಜ್ಯದವರೆಗೆ: ಒಂದು ಸ್ಫೂರ್ತಿದಾಯಕ ಪಯಣ ಸಂಸ್ಥೆಯ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರ ದೂರದೃಷ್ಟಿಯಿಂದ ಆರಂಭವಾದ […]

News

ಐದು ವರ್ಷಗಳ ಸಾರ್ಥಕ ಸೇವೆ – ಕೊಳ್ನಾಡು ಗ್ರಾಮದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಪಾಧ್ಯಕ್ಷೆ ಅಸ್ಮ ಹಸೈನಾರ್

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್‌ನ ಅತೀ ಕಿರಿಯ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಕಳೆದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ನೀಡಿದ ಮತದಾರರಿಗೆ ಹಾಗೂ ಹಿತೈಷಿಗಳಿಗೆ ಉಪಾಧ್ಯಕ್ಷೆ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಅವರು ಭಾವಪೂರ್ಣ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಜವಾಬ್ದಾರಿಯುತ ಸೇವಾ ಪಯಣ: ತಮ್ಮ ಪತಿ ಹಾಗೂ ಮಾವ ಮೊಯ್ದುಕುಂಞ ತಾಳಿತ್ತನೂಜಿ ಅವರ ಸಮಾಜಸೇವೆಯ ಆದರ್ಶಗಳನ್ನು ಅಳವಡಿಸಿಕೊಂಡು ತಾಳಿತ್ತನೂಜಿ–ನಾರ್ಶ ವಾರ್ಡಿನ ಅಭಿವೃದ್ಧಿಗಾಗಿ ಶ್ರಮಿಸಿರುವುದಾಗಿ ಅವರು ತಿಳಿಸಿದ್ದಾರೆ. ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯತ್‌ಗಳಲ್ಲೊಂದಾದ ಕೊಳ್ನಾಡಿನ ಅಭಿವೃದ್ಧಿಯಲ್ಲಿ ಜನರ […]

News

ಪಾಲ್ದನೆ ಸಂತ ತೆರೆಸಾ ಚರ್ಚ್‌ಗೆ 20ರ ಸಂಭ್ರಮ: ಫೆಬ್ರವರಿ 15ಕ್ಕೆ ‘ವಿಂಶತಿ’ ಆಚರಣೆ

ಪ್ರಕೃತಿಯ ಮಡಿಲಲ್ಲಿರುವ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್ ಸ್ಥಾಪನೆಯಾಗಿ ಇದೀಗ 20 ವರ್ಷಗಳು ಸಂದಿದ್ದು, ಈ ಐತಿಹಾಸಿಕ ಮೈಲಿಗಲ್ಲನ್ನು ‘ವಿಂಶತಿ’ ಎಂಬ ಹೆಸರಿನಲ್ಲಿ ಅದ್ಧೂರಿಯಾಗಿ ಆಚರಿಸಲು ಸಜ್ಜಾಗಿದೆ. ಹಿನ್ನೆಲೆ ಮತ್ತು ಬೆಳವಣಿಗೆ: ಸುಮಾರು ಎರಡು ದಶಕಗಳ ಹಿಂದೆ ಕುಲಶೇಖರದ ಕೋರ್ಡೆಲ್ ಚರ್ಚ್‌ನಿಂದ ಬೇರ್ಪಟ್ಟ 280 ಕುಟುಂಬಗಳ ಆಧ್ಯಾತ್ಮಿಕ ಅಗತ್ಯಗಳಿಗಾಗಿ ಈ ಚರ್ಚ್ ಅಸ್ತಿತ್ವಕ್ಕೆ ಬಂದಿತು. ಅಂದಿನ ಧರ್ಮಗುರುಗಳಾದ ವಂದನೀಯ ಫಾದರ್ ಜಿ. ಡಬ್ಲ್ಯೂ. ವಾಸ್ ಅವರ ದೂರದೃಷ್ಟಿ ಮತ್ತು ಪರಿಶ್ರಮದಿಂದ ನಿರ್ಮಾಣಗೊಂಡ ಈ […]

News

FMCI holds a condolence meet for Dr Kundapura Sudhakar Shetty

A solemn condolence meeting was held on the 10th of February 2026 at the Father Muller Knowledge Centre AV Hall to honor the life and monumental legacy of Dr Kundapura Sudhakar Shetty, the foundational pillar of the Department of Psychiatry at Father Muller Medical College. The gathering brought together management, faculty, students, and family members […]

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಪ್ರದಾನ

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ – ಫಾದರ್ ಆಸ್ಟಿನ್ ಪೀಟರ್ ಪೆರಿಸ್ ಸಮಾಜದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ತಕ್ಷಣ ಸ್ಪಂದಿಸಿ, ಪರಿಹಾರ ಕಂಡುಕೊಳ್ಳುವಲ್ಲಿ ಕಥೊಲಿಕ್ ಸಭಾ ಅತ್ಯಂತ ಯಶಸ್ವಿಯಾಗಿದೆ ಎಂದು ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾದ  ವಂದನೀಯ ಡಾ. ಜೆ. ಬಿ. ಸಲ್ಡಾನಾ ಅವರು ಅಭಿಪ್ರಾಯಪಟ್ಟರು. ಇಲ್ಲಿನ ಸಂತ ಮದರ್ ತೆರೇಸಾ ವಲಯ ಸುರತ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಸಂದೇಶ ನೀಡಿದರು. ನಿರಂತರ ಪ್ರಯತ್ನದಿಂದ ಯಶಸ್ಸು […]

You cannot copy content of this page