ಪುತ್ತೂರು ಗ್ರಾಮಾಂತರ ಪೊಲೀಸ್ ಕಾರ್ಯಾಚರಣೆ – 106 ಕಿಲೋ ಗಾಂಜಾ ವಶ
ಇಬ್ಬರು ಆರೋಪಿಗಳ ಬಂಧನ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯವರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಸುಮಾರು 106 ಕಿಲೋ 60 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜನವರಿ 19ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಗುಣಪಾಲ ಜೆ. ಅವರು ಸಿಬ್ಬಂದಿಗಳೊಂದಿಗೆ ಸಜಂಕಾಡಿ ಪ್ರದೇಶದಲ್ಲಿ […]













