ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸರ್ಕಾರದ ಸ್ಮಾರ್ಟ್ ಬೋರ್ಡ್‌ಗಳ ಕೊಡುಗೆ
ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಆಸಕ್ತಿ ಮತ್ತು ಸತತ ಪ್ರಯತ್ನದ ಫಲವಾಗಿ, ಇಸ್ರೇಲ್ ಸರ್ಕಾರದ ‘ಮಾಶಾವ್’ (MASHAV) ಕಾರ್ಯಕ್ರಮದಡಿ ಜಿಲ್ಲೆಯ ಆಯ್ದ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ಒದಗಿಸಲಾಗಿದೆ. ಈ ಯೋಜನೆಯ ಮೂಲಕ ಜಿಲ್ಲೆಯಲ್ಲಿ ಡಿಜಿಟಲ್ ಶಿಕ್ಷಣಕ್ಕೆ ಹೊಸ ಉತ್ತೇಜನ ನೀಡುವ ಜೊತೆಗೆ ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಲ್ಲಿ ಇಸ್ರೇಲ್ ಸಹಕಾರವನ್ನು ಸ್ಥಳೀಯ ಮಟ್ಟಕ್ಕೆ ತರಲಾಗಿದೆ. ಅನಂತಾಡಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಇಸ್ರೇಲ್ […]













