Home ವಾಣಿಜ್ಯ

Category: <span>ವಾಣಿಜ್ಯ</span>

Post
ಬಂಟ್ವಾಳ ಪುರಸಭೆ ಕಾಂಗ್ರೆಸ್ ತೆಕ್ಕೆಗೆ            ಬಂಟ್ವಾಳದಲ್ಲಿ ಮಿಂಚಿದ ರಮಾನಾಥ ರೈ

ಬಂಟ್ವಾಳ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಬಂಟ್ವಾಳದಲ್ಲಿ ಮಿಂಚಿದ ರಮಾನಾಥ ರೈ

ಬಂಟ್ವಾಳ ಪುರಸಭೆ ಅಧ್ಯಕ್ಷ –ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ ಪಕ್ಷಗಳಿಂದ ನಾಮಪತ್ರ ಸಲ್ಲಿಕೆಯಾಗಿತ್ತು. ಕೊನೆಗಳಿಗೆಯಲ್ಲಿ ಎಸ್.ಡಿ.ಪಿ.ಐ ಅಧ್ಯಕ್ಷ-ಉಪಾಧ್ಯಕ್ಷ ನಾಮಪತ್ರ ಹಿಂದಕ್ಕೆ ಪಡೆದು 12 ಪುರಸಭೆ ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿತ್ತು. ಇದರ ಪರಿಣಾಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಮಹಮ್ಮದ್ ಶರೀಫ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಜೆಸಿಂತಾ ಅಯ್ಕೆಯಾದರು. ಬಂಟ್ವಾಳ ಪುರಸಭೆಯ ಆಡಳಿತ ಮತ್ತೆ ಪಡೆದು ಮಾಜಿ ಸಚಿವರಾದ ರಮಾನಾಥ ರೈ ಮತ್ತೆ ಮಿಂಚಿದ್ದಾರೆ. ಇದರಿಂದ ಬಿಜೆಪಿಗೆ ಹೀನಾಯ ಸೋಲಾಗಿದೆ.