Home Uncategorized

Category: <span>Uncategorized</span>

Post
ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು ಸಚಿವ ಕೆ. ಎಸ್. ಈಶ್ವರಪ್ಪ

ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು ಸಚಿವ ಕೆ. ಎಸ್. ಈಶ್ವರಪ್ಪ

ಮಂಗಳೂರು: ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 2 ಕೋಟಿ ರೂ. ಮಂಜೂರು ಮಾಡಿದ್ದಾರೆ.ಗುರುವಾರ ನಗರಕ್ಕೆ ಆಗಮಿಸಿದ ಸಚಿವರನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಭೇಟಿಯಾಗಿ ಮಡಪ್ಪಾಡಿ ಗ್ರಾಮದ ಅಭಿವೃಧಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮನವಿ ಅರ್ಪಿಸಿತು. ಸಂಘದ ಮನವಿಗೆ ಸ್ಪಂದಿಸಿದ ಸಚಿವರು ಸ್ಥಳದಲ್ಲೆೀ ಅನುದಾನ ಮಂಜೂರು ಮಾಡಿದರು. ಪತ್ರಕರ್ತರ ಸಂಘದ ನಿಯೋಗದಲ್ಲಿ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ...

Post
ಮೊಹಿಯುದ್ದಿನ್ ಬಾವರಿಗೆ ಯುರೋಪಿಯನ್ ಯೂನಿವರ್ಸಿಟಿಯಿಂದ (EDU) ಪ್ರತಿಸ್ಥಿತ ಡಾಕ್ಟರೇಟ್ ಪ್ರಧಾನ

ಮೊಹಿಯುದ್ದಿನ್ ಬಾವರಿಗೆ ಯುರೋಪಿಯನ್ ಯೂನಿವರ್ಸಿಟಿಯಿಂದ (EDU) ಪ್ರತಿಸ್ಥಿತ ಡಾಕ್ಟರೇಟ್ ಪ್ರಧಾನ

ಮೊಹಿಯುದ್ದಿನ್ ಬಾವರಿಗೆ ಯುರೋಪಿಯನ್ ಯೂನಿವರ್ಸಿಟಿಯಿಂದ (Eದುಬಾಯಿ : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ ! ಮೊಹಿಯುದ್ದಿನ್ ಬಾವರಿಗೆ ಯುರೋಪಿಯನ್ ಯೂನಿವರ್ಸಿಟಿಯಿಂದ (EDU) ನ 3 ರಂದು ಸಮಾಜ ಹಾಗೂ ಮಾನವೀಯತೆ ಸೇವೆಗಾಗಿ ದುಬಾಯಿಯ ಜುಮೈರಾದ ಬುರ್ಜ್ ಅಲ್ ಅರಬ್ ಸಮೀಪದ ಅರಮನೆಯಲ್ಲಿ ಅಮೆರಿಕಾದ Brian icker ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿದರು, ಈ ಸಂಧರ್ಭದಲ್ಲಿ ಸೆನೆಗಲ್ ಅಂಬಾಸಿಡರ್ (ರಾಯಬಾರಿ) HE ಇಬ್ರಾಹಿಂ, ಹಾಗೂ ದುಬೈನ ಅಮೀರ್( ಶೈಕ್ ಸುಹೈಲ್ ಅಲ್ ಜರೂನಿ)...

Post
ಯಳಂದೂರು ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ:

ಯಳಂದೂರು ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ:

ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಯಳಂದೂರು ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಶ್ರೀಮತಿ.ಶಾಂತಮ್ಮ ನಿಂಗರಾಜು ರವರು ಉಪಾಧ್ಯಕ್ಷರಾಗಿ ಶ್ರೀಮತಿ.ಲಕ್ಷ್ಮೀ ಮಲ್ಲು ರವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಜನಪ್ರಿಯ ಮಾಜಿ ಶಾಸಕರಾದ ಶ್ರೀ.ಎಸ್ ಬಾಲರಾಜ್ ರವರು ಮಾತನಾಡಿ ಯಳಂದೂರಿನ ಪ್ರಬುದ್ಧ ಮತದಾರರಿಗೆ ಮೊದಲನೆಯದಾಗಿ ಧನ್ಯವಾದ ಅರ್ಪಿಸುತ್ತೇನೆ, ಏಕೆಂದರೆ ಪಟ್ಟಣ ಪಂಚಾಯತ್ ನ ಒಟ್ಟು 11 ವಾರ್ಡ್ ನ ಪೈಕಿ ಹತ್ತು ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನ ಆಯ್ಕೆ ಮಾಡುವ ಮೂಲಕ ಮತದಾತರೇ ಯಳಂದೂರಿನ...

Post
ಪ್ರವಾದಿ ಚರ್ಯೆ ದೈನಂದಿನ ಜೀವನದಲ್ಲಿ ಅಳವಡಿಕೆಯಾಗಲಿ  ;ಅಶ್ರಫ್ ಫೈಝಿ ಮಿತ್ತಬೈಲು

ಪ್ರವಾದಿ ಚರ್ಯೆ ದೈನಂದಿನ ಜೀವನದಲ್ಲಿ ಅಳವಡಿಕೆಯಾಗಲಿ ;ಅಶ್ರಫ್ ಫೈಝಿ ಮಿತ್ತಬೈಲು

ಬಿ.ಸಿ.ರೋಡ್ : ಪ್ರವಾದಿ ಚರ್ಯೆಯನ್ನು ದಿನನಿತ್ಯ ರೂಢಿಗೊಳಿಸಿ ಜೀವನ ಪಾವನಗೊಳಿಸಬೇಕು ಎಂದು ರಾಜ್ಯ ಫೈಝೀಸ್ ಪ್ರಧಾನ ಕಾರ್ಯದರ್ಶಿ ಮಿತ್ತಬೈಲು ಕೇಂದ್ರ ಮಸೀದಿ ಖತೀಬರಾದ ಅಶ್ರಫ್ ಫೈಝಿ ಕರೆ ನೀಡಿದರು. ರಾಜ್ಯ ಫೈಝೀಸ್ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ರಬೀಹ್ ಕ್ಯಾಂಪೈನ್-20 ರ ಅಂಗವಾಗಿ ಸಜಿಪ ಕೇಂದ್ರ ಮಸೀದಿಯಲ್ಲಿ ನಡೆದ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗೈದ ಅವರು ಪ್ರತಿಯೊಬ್ಬ ಮುಸಲ್ಮಾನನು ಪ್ರವಾದಿಯವರು ಕಲಿಸಿದ ಶಿಷ್ಟಾಚಾರಗಳನ್ನು ಜೀವನದಲ್ಲಿ ಅಳವಡಿಸಿ ಸಮಾಜದ ಮದ್ಯೆ ಶಾಂತಿ ಸಾಹೋದರತೆಯನ್ನು ಕಾಪಾಡುವುದು ಅನಿವಾರ್ಯವಾಗಿದೆ. ಜೀವನದಲ್ಲಿ ನೆಮ್ಮದಿ ಹಾಗೂ...

Post

ಕರ್ನಾಕದಾದ್ಯಂತ

*ಅನಂತಾಡಿ : ಮಹಿಳಾ ಕಾಂಗ್ರೆಸ್ ಹಾಗೂ ಯುವಕ ಮಂಡಲ ವತಿಯಿಂದ ಆಯುಷ್ಮಾನ್ ಕಾರ್ಡ್ ವಿತರಣೆ, ಪ್ರತಿಭಾ ಪುರಷ್ಕಾರ* ವಿಟ್ಲ : ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಅನಂತಾಡಿ ಯುವಕ ಮಂಡಲ ಇದರ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅನಂತಾಡಿ ಯುವಕ ಮಂಡಲದ ಕಛೇರಿಯಲ್ಲಿ ಭಾನುವಾರ ನಡೆಯಿತು. ಮಾಜಿ ಸಚಿವ ಬಿ‌.ರಮನಾಥ ರೈ ಉದ್ಘಾಟಿಸಿದರು. ಅನಂತಾಡಿ ಯುವಕ ಮಂಡಲ ಅದ್ಯಕ್ಷ ಕಿರಣ್ ಹೆಗ್ಡೆ ಅದ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯರುಗಳಾದ ಮಂಜುಳ...

Post

ಬಂಟ್ವಾಳದಲ್ಲಿ ಮಾಜಿ ಪ್ರಧಾನಿ ರಾಜೀವಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಚಾರಣೆ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಹಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್,ಮಹಾಬಲ ಬಂಗೇರ, ಸುರೇಶ ಜೋರ ಮೊದಲಾದವರು ಉಪಸ್ಥಿತರಿದ್ದರು.

  • 1
  • 2