ಬಂಟ್ವಾಳ:ಪ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರೋ ಮಾದರಿಯ ಅಂತರ್ ಜಿಲ್ಲಾ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯದ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮಹಮ್ಮದ್, ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಪ್ರದಾನ ಕಾರ್ಯದರ್ಶಿಗಳಾದ ಜಿ.ಎಮ್ ಇಬ್ರಾಹಿಂ,ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಕ್, ಸುಧಾಕರ್, ಪದ್ಮನಾಭ ಸಾಲಿಯಾನ್, ಜಯಂತ ಪೂಜಾರಿ, ಅಬ್ಬುಬಕ್ಕರ್ ಸಿದ್ದಿಕ್,ಮನ್ಸೂರ್ ಕುಕ್ಕಾಜೆ,ಕೊಳ್ನಾಡು ಪಂಚಾಯತ್ ಸದಸ್ಯರು ಮೊಮ್ಮದ್, ಉದಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Leave a Reply