ಮಂಗಳೂರು: ಮಾಜಿ ಪ್ರಧಾನಿ ನೆಹರು ಅವರ ಜನ್ಮದಿನಚಾರಣೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ, ಮಂಗಳೂರು ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಆಚರಣೆ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ,ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ಶಾಸಕರಾದ ಯು.ಆರ್.ಲೋಬೊ, ಐವನ್ ಡಿ ಸೋಜ , ಮೊಯ್ದಿನ್ ಬಾವ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೇಟ್ ಪಿಂಟೋ ಮತ್ತಿತರರು ಹಾಜರಿದ್ದರು.

Leave a Reply

Your email address will not be published.