ಬಿಜೆಪಿ ನೇತೃತ್ವದ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷೇತರ ಶಾಸಕರಾದ ನಾಗೇಶ್ ಬಿಜೆಪಿಗೆ ಬೆಂಬಲ ನೀಡಿದ್ದು, ಇದೀಗ ಎಕಾಎಕಿ ರಾಜೀನಾಮೆ ನೀಡಲು ಮುಖ್ಯಮಂತ್ರಿ ಸೂಚನೆ ನೀಡಿ ರಾಜೀನಾಮೆ ಪಡೆದಿದ್ದಾರೆ. ಇದರಿಂದ ಪಕ್ಷೇತರ ಶಾಸಕರಾದ ನಾಗೇಶ್ ಅಸಾಮಾಧನ ಗೊಂಡಿದ್ದು ಇವರ ಮುಂದಿನ ನಡೆ ನಿಗೂಢ ಅಗಿದೆ.

Leave a Reply